ECIL Recruitment 2019: 28 ಟೆಕ್ನಿಕಲ್ ಅಧಿಕಾರಿ ಹುದ್ದೆಗಳ ನೇಮಕಾತಿ

ಇಲೆಕ್ಟ್ರಾನಿಕ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ( ECIL) 28 ಟೆಕ್ನಿಕಲ್ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಅನ್‌ಲೈನ್ ಮೂಲಕ ನವೆಂಬರ್ 30,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಇಸಿಐಎಲ್ ನಲ್ಲಿ ಉದ್ಯೋಗಾವಕಾಶ: 28ಹುದ್ದೆಗಳ ನೇಮಕಾತಿ

CRITERIA DETAILS
Name Of The Posts ಟೆಕ್ನಿಕಲ್ ಅಧಿಕಾರಿ
Organisation ಇಲೆಕ್ಟ್ರಾನಿಕ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ( ECIL)
Educational Qualification ಪದವಿ
Job Location ಹೈದರಾಬಾದ್
Salary Scale ತಿಂಗಳಿಗೆ 23,000/- ರೂ
Application Start Date November 16, 2019
Application End Date November 30, 2019

ವಿದ್ಯಾರ್ಹತೆ:

ಟೆಕ್ನಿಕಲ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಂಪ್ಯೂಟರ್ ಸೈನ್ಸ್‌ ಅಥವಾ ಮಾಹಿತಿ ತಂತ್ರಜ್ಞಾನ / ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್/ ಇಲೆಕ್ಟ್ರಿಕಲ್ ಮತ್ತು ಇಲೆಕ್ಟ್ರಾನಿಕ್ಸ್ ನಲ್ಲಿ ಪದವಿಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಶೇ.60%ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು.

ವಯೋಮಿತಿ:

ಅಕ್ಟೋಬರ್ 31,2019ರ ಅನ್ವಯ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನದ ವಿವರ:

ಟೆಕ್ನಿಕಲ್ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 23,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಇಲೆಕ್ಟ್ರಾನಿಕ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ( ECIL)ನ ಅಧಿಕೃತ ವೆಬ್‌ಸೈಟ್‌ http://www.ecil.co.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ನವೆಂಬರ್ 30,2019ರ ಸಂಜೆ 4 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಈ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ

More News  

For Quick Alerts
ALLOW NOTIFICATIONS  
For Daily Alerts

English summary
Electronic Corporation Of India Limited ( ECIL) recruitment notification has been released on official website for recruitment of 28 technical officer Posts. Interested candidates can apply through online before 30th november 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+