ECIL Recruitment 2019: 64 ಗ್ರಾಜುಯೇಟ್ ಇಂಜಿನಿಯರ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇಲೆಕ್ಟ್ರಾನಿಕ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ( ECIL) 64 ಗ್ರಾಜುಯೇಟ್ ಇಂಜಿನಿಯರ್ ಟ್ರೈನಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಅನ್‌ಲೈನ್ ಮೂಲಕ ಜನವರಿ 4,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಇಸಿಐಎಲ್ ನಲ್ಲಿ ಉದ್ಯೋಗಾವಕಾಶ: 64ಹುದ್ದೆಗಳ ನೇಮಕಾತಿ..ಜ.4ರೊಳಗೆ ಅರ್ಜಿ ಹಾಕಿ

CRITERIA DETAILS
Name Of The Posts ಗ್ರಾಜುಯೇಟ್ ಇಂಜಿನಿಯರ್ ಟ್ರೈನಿ
Organisation ಇಲೆಕ್ಟ್ರಾನಿಕ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ (ECIL)
Educational Qualification ಇಂಜಿನಿಯರಿಂಗ್ ಪದವಿ
Job Location ಭಾರತದೆಲ್ಲೆಡೆ
Salary Scale ತಿಂಗಳಿಗೆ 48,160/- ರೂ ಸ್ಟೈಫೆಂಡ್
Application Start Date December 6, 2019
Application End Date January 4, 2020

ವಿದ್ಯಾರ್ಹತೆ:

ಗ್ರಾಜುಯೇಟ್ ಇಂಜಿನಿಯರ್ ಟ್ರೈನಿ ಹುದ್ದೆಗಳಿಗೆ ಸಂಬಂಧಪಟ್ಟ ವಿಷಯಗಳಲ್ಲಿ ಇಂಜಿನಿಯರಿಂಗ್ ಪದವಿಯನ್ನು ಎಐಸಿಟಿಇ ಇಂದ ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ನವೆಂಬರ್ 30,2019ರ ಅನ್ವಯ ಗರಿಷ್ಟ 25 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಓಬಿಸಿ/ಮಾಜಿ ಸೈನಿಕ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಸರ್ಕಾರದ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಸ್ಟೈಫೆಂಡ್ ವಿವರ:

ಗ್ರಾಜುಯೇಟ್ ಇಂಜಿನಿಯರ್ ಟ್ರೈನಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 48,160/- ರೂ ಸ್ಟೈಫೆಂಡ್ ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು 2018 ಮತ್ತು 2019ರ ಗೇಟ್ ಪರೀಕ್ಷೆಯ ಅಂಕಗಳ ಆಧಾರದ ಮೇಲೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕ ಪಾವತಿಸಬೇಕಿದ್ದು, ಸಾಮಾನ್ಯ/ಓಬಿಸಿ / ಮಾಜಿ ಸೈನಿಕ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳು
ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಇಲೆಕ್ಟ್ರಾನಿಕ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ( ECIL) ನೇಮಕಾತಿಯ ಗ್ರಾಜುಯೇಟ್ ಇಂಜಿನಿಯರ್ ಟ್ರೈನಿ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಇಲೆಕ್ಟ್ರಾನಿಕ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ( ECIL)ನ ಅಧಿಕೃತ ವೆಬ್‌ಸೈಟ್‌ http://www.ecil.co.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಅರ್ಜಿ ಶುಲ್ಕವನ್ನು ಮಾಡುವ ಮೂಲಕ ಜನವರಿ 4,2020ರ ಸಂಜೆ 4 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಈ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Electronic Corporation Of India Limited (ECIL) recruitment 2019 notification has been released on official website for recruitment of 64 graduate engineer trainee Posts. Interested candidates can apply through online before 4th January 2020.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+