ಇಸಿಐಎಲ್‌ ನೇಮಕಾತಿ 2019: ಟೆಕ್ನಿಕಲ್ ಅಥವಾ ಸೈಂಟಿಫಿಕ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇಲೆಕ್ಟ್ರಾನಿಕ್ಸ್ ಕಾರ್ಪೋರೇಷನ್ ಆಫ್ ಇಂಡಿಯಾ ಲಿಮಿಟೆಡ್ (ಇಸಿಐಎಲ್‌) ನೇಮಕಾತಿ ಟೆಕ್ನಿಕಲ್ ಅಥವಾ ಸೈಂಟಿಫಿಕ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಸೂಚನೆಯನ್ನು ಓದಬಹುದು.

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಗಳನ್ನು ಹೊಂದಿದ್ದಲ್ಲಿ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಏಪ್ರಿಲ್ 3,2019 ರಂದು ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಪಾಲ್ಗೊಳ್ಳಬಹುದು.

ಇಸಿಐಎಲ್‌ ನೇಮಕಾತಿ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

CRITERIA DETAILS
Name Of The Posts ಟೆಕ್ನಿಕಲ್ ಅಥವಾ ಸೈಂಟಿಫಿಕ್ ಅಸಿಸ್ಟೆಂಟ್
Organisation ಇಲೆಕ್ಟ್ರಾನಿಕ್ಸ್ ಕಾರ್ಪೋರೇಷನ್ ಆಫ್ ಇಂಡಿಯಾ ಲಿಮಿಟೆಡ್ (ಇಸಿಐಎಲ್‌)
Educational Qualification ಡಿಪ್ಲೋಮ ಅಥವಾ ಬಿಎಸ್ಸಿ
Job Location ಗೌರಿಬಿದನೂರು (ಕರ್ನಾಟಕ)
Salary Scale ತಿಂಗಳಿಗೆ 17,654/- ರೂ
Application Start Date March 28, 2019
Application End Date April 3, 2019


ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಡಿಪ್ಲೋಮ ಅಥವಾ ಬಿಎಸ್ಸಿ ವಿದ್ಯಾರ್ಹತೆಯನ್ನು ಹೊಂದಿರಬೇಕು.

ವಯೋಮಿತಿ:

ಅಭ್ಯರ್ಥಿಗಳು ಜನವರಿ 31,2019ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 25 ವರ್ಷ ವಯೋಮಿತಿಯನ್ನು ಹೊಂದಿರಬೇಕು. ಪರಿಶಿಷ್ಟ ಜಾತಿ /ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನದ ವಿವರ:

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 17,654/- ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಪ್ರಾಯೋಗಿಕ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿರುವುದಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಹುದ್ದೆಗಳಿಗೆ ಸೇರ ಬಯಸುವ ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ http://www.ecil.co.in/ ಗೆ ಹೋಗಿ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಏಪ್ರಿಲ್ 3,2019 ರಂದು ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಭಾಗವಹಿಸಬಹುದು.

ಸಂದರ್ಶನ ನಡೆಯುವ ಸ್ಥಳ:

ಇಸಿಐಎಲ್‌ ಬ್ರಾಂಚ್ ಕಚೇರಿ,
ನಂ.1/1,
2ನೇ ಮಹಡಿ,
ಎಲ್‌ಐಸಿ ಕಟ್ಟಡ,
ಸಂಪಿಗೆ ರಸ್ತೆ,
ಬೆಂಗಳೂರು-560003

ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಹುದ್ದೆಗಳ ಅರ್ಜಿ ನಮೂನೆಯನ್ನು ಪಡೆಯಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
ECIL Recruitment 2019-20:Walk-in-Interview for 09 Technical or Scientific Assistant vacancies. Electronics Corporation of India Limited (ECIL) invited eligible and interested candidates to attend the walk-in-interview to fill up Technical or Scientific Assistant posts, through ECIL official notification 2019. Job Seekers who are looking for career in Gauribidanur (Karnataka) Government can make use of this opportunity. Walk-interview for these ECIL Technical or Scientific Assistant jobs will held on 03rd April 2019. Official website of ECIL is www.ecil.co.in Recruitment 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X