ಇಸಿಐಎಲ್‌ 2019: ಸೈಂಟಿಫಿಕ್ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗೆ ವಾಕ್-ಇನ್ ಇಂಟರ್ವ್ಯೂ

ಇಲೆಕ್ಟ್ರಾನಿಕ್ಸ್ ಕಾರ್ಪೋರೇಷನ್ ಆಫ್ ಇಂಡಿಯಾ ಲಿಮಿಟೆಡ್ (ಇಸಿಐಎಲ್‌) ನೇಮಕಾತಿ 2019 ಸೈಂಟಿಫಿಕ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಸೂಚನೆಯನ್ನು ಓದಬಹುದು.

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಗಳನ್ನು ಹೊಂದಿದ್ದಲ್ಲಿ ಅಗತ್ಯ ದಾಖಲೆಗಳೊಂದಿಗೆ ಆಗಸ್ಟ್ 3,2019 ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಇಸಿಐಎಲ್‌ ನೇಮಕಾತಿ ಸೈಂಟಿಫಿಕ್ ಅಸಿಸ್ಟೆಂಟ್ ಹುದ್ದೆಗಳಿಗೆ ನೇರ ಸಂದರ್ಶನ

CRITERIA DETAILS
Name Of The Posts ಸೈಂಟಿಫಿಕ್ ಅಸಿಸ್ಟೆಂಟ್-ಎ
Organisation ಇಲೆಕ್ಟ್ರಾನಿಕ್ಸ್ ಕಾರ್ಪೋರೇಷನ್ ಆಫ್ ಇಂಡಿಯಾ ಲಿಮಿಟೆಡ್ (ಇಸಿಐಎಲ್‌)
Educational Qualification ಇಂಜಿನಿಯರಿಂಗ್‌ನಲ್ಲಿ ಡಿಪ್ಲೋಮಾ
Job Location ಕೈಗಾ (ಕರ್ನಾಟಕ)
Salary Scale ತಿಂಗಳಿಗೆ 18,460/- ರೂ
Application Start Date July 27, 2019
Application End Date August 3, 2019


ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಇಂಜಿನಿಯರಿಂಗ್‌ನಲ್ಲಿ ಡಿಪ್ಲೋಮಾ ವಿದ್ಯಾರ್ಹತೆಯನ್ನು ಹೊಂದಿರಬೇಕು.

ವಯೋಮಿತಿ:

ಜೂನ್ 30,2019ರ ಅನ್ವಯ ಗರಿಷ್ಟ 25 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಪರಿಶಿಷ್ಟ ಜಾತಿ /ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನದ ವಿವರ:

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 18,460/- ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ , ಪ್ರಾಯೋಗಿಕ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿರುವುದಿಲ್ಲ.

ಸಂದರ್ಶನದ ವಿವರ:

ಹುದ್ದೆಗಳಿಗೆ ಸೇರ ಬಯಸುವ ಅರ್ಹ ಅಭ್ಯರ್ಥಿಗಳು ಇಸಿಐಎಲ್‌ನ ಅಧಿಕೃತ ವೆಬ್‌ಸೈಟ್‌ http://www.ecil.co.in/ ಗೆ ಹೋಗಿ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಆಗಸ್ಟ್ 3,2019 ರಂದು ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.

ಸಂದರ್ಶನ ನಡೆಯುವ ಸ್ಥಳ:

ಮಂತ್ರ ರೆಸಿಡೆನ್ಸಿ,
ಬಸವ ವನ ಎದುರು,
ಹಳೆ ಬಸ್‌ ನಿಲ್ದಾಣದ ಹತ್ತಿರ,
ಹುಬ್ಬಳ್ಳಿ,
ಕರ್ನಾಟಕ-580020

ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಪಡೆಯಲು ಇಲ್ಲಿ

ಕ್ಲಿಕ್ ಮಾಡಿ ಮತ್ತು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ

More News  

For Quick Alerts
ALLOW NOTIFICATIONS  
For Daily Alerts

English summary
ECIL Recruitment 2019-20:Walk-in-Interview for 04 Scientific Assistant-A vacancies. Electronics Corporation of India Limited (ECIL) invited eligible and interested candidates to attend the walk-in-interview to fill up Scientific Assistant-A Posts through ECIL official notification July 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+