ECIL: ವಿವಿಧ 6 ಹುದ್ದೆಗಳ ನೇಮಕಾತಿ.. ಮಾ.5ಕ್ಕೆ ವಾಕ್-ಇನ್ ಇಂಟರ್ವ್ಯೂ

ಇಲೆಕ್ಟ್ರಾನಿಕ್ಸ್ ಕಾರ್ಪೋರೇಷನ್ ಆಫ್ ಇಂಡಿಯಾ ಲಿಮಿಟೆಡ್ (ಇಸಿಐಎಲ್‌) 6 ತಾಂತ್ರಿಕ ಅಧಿಕಾರಿ,ಸೈಂಟಿಫಿಕ್ ಅಸಿಸ್ಟೆಂಟ್-ಎ,ಜ್ಯೂನಿಯರ್ ಆರ್ಟಿಸನ್ ಹುದ್ದೆಗಳನ್ನು ಭರ್ತಿ ಮಾಡಲು ಮಾರ್ಚ್ 5ರಂದು ನೇರ ಸಂದರ್ಶನವನ್ನು ನಡೆಸುತ್ತಿದೆ.

ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಹುದ್ದೆಗಳ ಬಗೆಗಿನ ಅಧಿಸೂಚನೆ ಓದಿಕೊಂಡು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಯನ್ನು ತಿಳಿಯಲು ಮುಂದೆ ಓದಿ.

ಇಸಿಐಎಲ್‌ ನಲ್ಲಿ ಮಾ.5ಕ್ಕೆ ನೇರ ಸಂದರ್ಶನ..

 

CRITERIA DETAILS
Name Of The Posts ತಾಂತ್ರಿಕ ಅಧಿಕಾರಿ,ಸೈಂಟಿಫಿಕ್ ಅಸಿಸ್ಟೆಂಟ್-ಎ,ಜ್ಯೂನಿಯರ್ ಆರ್ಟಿಸನ್
Organisation ಇಲೆಕ್ಟ್ರಾನಿಕ್ಸ್ ಕಾರ್ಪೋರೇಷನ್ ಆಫ್ ಇಂಡಿಯಾ ಲಿಮಿಟೆಡ್ (ಇಸಿಐಎಲ್‌)
Educational Qualification ಪದವಿ,ಐಟಿಐ,ಡಿಪ್ಲೋಮಾ
Job Location ಕೋಟಾ
Salary Scale ತಾಂತ್ರಿಕ ಅಧಿಕಾರಿ -ತಿಂಗಳಿಗೆ 23,000/- ರೂ, ಸೈಂಟಿಫಿಕ್ ಅಸಿಸ್ಟೆಂಟ್-ಎ-ತಿಂಗಳಿಗೆ 19,058/-ರೂ ಮತ್ತು ಜ್ಯೂನಿಯರ್ ಆರ್ಟಿಸನ್ - ತಿಂಗಳಿಗೆ 17,316/-ರೂ
Application Start Date February 25, 2020
Application End Date March 5, 2020

ಶೈಕ್ಷಣಿಕ ವಿದ್ಯಾರ್ಹತೆ:

ಪದವಿ,ಐಟಿಐ ಮತ್ತು ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ಬೋರ್ಡ್/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದು.

ವಯೋಮಿತಿ:

ಜನವರಿ 31,2020ರ ಅನ್ವಯ ಕನಿಷ್ಟ 25 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಲು ಅರ್ಹರು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನದ ವಿವರ:

ತಾಂತ್ರಿಕ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 23,000/- ರೂ, ಸೈಂಟಿಫಿಕ್ ಅಸಿಸ್ಟೆಂಟ್-ಎ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 19,058/-ರೂ ಮತ್ತು ಜ್ಯೂನಿಯರ್ ಆರ್ಟಿಸನ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 17,316/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ನೇರ ಸಂದರ್ಶನ ಮತ್ತು ಲಿಖಿತ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು.

 

ಅರ್ಜಿ ಶುಲ್ಕ:

ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿರುವುದಿಲ್ಲ.

ಸಂದರ್ಶನದ ವಿವರ:

ಈ ಹುದ್ದೆಗಳಿಗೆ ಸೇರ ಬಯಸುವ ಅರ್ಹ ಅಭ್ಯರ್ಥಿಗಳು ಇಲೆಕ್ಟ್ರಾನಿಕ್ಸ್ ಕಾರ್ಪೋರೇಷನ್ ಆಫ್ ಇಂಡಿಯಾ ಲಿಮಿಟೆಡ್ (ಇಸಿಐಎಲ್‌) ಅಧಿಕೃತ ವೆಬ್‌ಸೈಟ್‌ http://www.ecil.co.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳೊಂದಿಗೆ ಮಾರ್ಚ್ 5,2020 ರಂದು ಬೆಳಗ್ಗೆ 9:30ಕ್ಕೆ ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.

ಸಂದರ್ಶನ ನಡೆಯುವ ಸ್ಥಳ:

ಇಸಿಐಎಲ್‌ ಬ್ರಾಂಚ್ ಕಛೇರಿ,

#ಡಿ-15, ಡಿಡಿಎ ಎಲ್.ಎಸ್‌.ಸಿ,

ರಿಂಗ್ ರಸ್ತೆ,

ನರಿಯಾಣ,

ದೆಹಲಿ- 110028.

ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಪಡೆಯಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
ECIL recruitment 2020 notification has been released on official website for the recruitment of 6 various posts. Interested candidates can attend walk-in interview on 5th March 2020.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Careerindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Careerindia website. However, you can change your cookie settings at any time. Learn more