ECIL Recruitment 2021: 19 ಟೆಕ್ನಿಕಲ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇಲೆಕ್ಟ್ರಾನಿಕ್ಸ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ (ಇಸಿಐಎಲ್) 19 ಟೆಕ್ನಿಕಲ್ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಜನವರಿ 31,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗಿನ ಸಂಪೂರ್ಣ ಮಾಹಿತಿ ಇಲ್ಲಿದೆ.

ಇಸಿಐಎಲ್ ನಲ್ಲಿ 19 ಹುದ್ದೆಗಳಿಗೆ ಅರ್ಜಿ ಆಹ್ವಾನ..ಜ.31ರೊಳಗೆ ಅರ್ಜಿ ಹಾಕಿ

ವಿದ್ಯಾರ್ಹತೆ:

ಬಿ,ಇ ಅಥವಾ ಬಿ.ಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ವಯೋಮಿತಿ:

ಡಿಸೆಂಬರ್ 31,2020ರ ಅನ್ವಯ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ:

ಟೆಕ್ನಿಕಲ್ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗೆ ತಿಂಗಳಿಗೆ 23,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಯನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತರು ಆನ್‌ಲೈನ್ ನಲ್ಲಿ ಇಸಿಐಎಲ್ ನ ಅಧಿಕೃತ ವೆಬ್‌ಸೈಟ್ http://www.ecil.co.in/home.html ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜನವರಿ 31,2021ರ ಸಂಜೆ 6 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
ECIL recruitment 2021 notification has been released for 19 technical officer posts. Interested candidates can apply before January 31.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+