ECIL Recruitment 2021 : 243 ಐಟಿಐ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇಲೆಕ್ಟ್ರಾನಿಕ್ಸ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ (ಇಸಿಐಎಲ್) 243 ಐಟಿಐ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಸೆಪ್ಟೆಂಬರ್ 16,2021ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಸಂಪೂರ್ಣ ಮಾಹಿತಿ ಪಡೆಯಲು ಮುಂದೆ ಓದಿ.

ಇಸಿಐಎಲ್ ನಲ್ಲಿ 243 ಐಟಿಐ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ

ವಿದ್ಯಾರ್ಹತೆ:

ಐಟಿಐ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಲು ಅರ್ಹರು.

ವಯೋಮಿತಿ:

ಅಕ್ಟೋಬರ್ 14,2021ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 25 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಸ್ಟೈಫೆಂಡ್ :

ಐಟಿಐ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 7,700/-ರಿಂದ 8,050/-ರೂಗಳ ವರೆಗೆ ಸ್ಟೈಫೆಂಡ್ ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ದಾಖಲೆ ಪರಿಶೀಲನೆ ಮತ್ತು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ http://ecil.co.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಸೆಪ್ಟೆಂಬರ್ 16,2021ರ ಸಂಜೆ 4 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇಮಕಾತಿ ಬಗೆಗಿನ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
ECIL recruitment 2021 notification has been released for 243 ITI apprentice posts. Interested candidates can apply through online before September 16.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+