ECIL Recruitment 2021: 3 ಟೆಕ್ನಿಕಲ್ ಅಧಿಕಾರಿ ಹುದ್ದೆಗಳಿಗೆ ನೇರ ಸಂದರ್ಶನ

ಇಲೆಕ್ಟ್ರಾನಿಕ್ಸ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ (ಇಸಿಐಎಲ್) 3 ಟೆಕ್ನಿಕಲ್ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ಜನವರಿ 30,2021ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಇಸಿಐಎಲ್ ನಲ್ಲಿ ಟೆಕ್ನಿಕಲ್ ಅಧಿಕಾರಿ ಹುದ್ದೆಗಳಿಗೆ ಜ.30ಕ್ಕೆ ವಾಕ್ ಇನ್ ಇಂಟರ್ವ್ಯೂ

ವಿದ್ಯಾರ್ಹತೆ:

ಇಂಜಿನಿಯರಿಂಗ್ ಪದವಿಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ವಯೋಮಿತಿ:

ಡಿಸೆಂಬರ್ 31,2020ರ ಅನ್ವಯ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಭಾಗವಹಿಸಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ:

ಟೆಕ್ನಿಕಲ್ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 23,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಸಂದರ್ಶನದ ವಿವರ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ http://www.ecil.co.in/home.html ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿಕೊಂಡು ಜನವರಿ 30,2021ರಂದು ಬೆಳಿಗ್ಗೆ 10 ಗಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.

ಸಂದರ್ಶನ ನಡೆಯುವ ಸ್ಥಳ:
ECIL Zonal Office,
D-15, DDA Local shopping complex,
A-Block ring road,
Naraina,
New delhi - 110028.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
ECIL recruitment 2021 notification has been released for 3 technical officer posts. Interested candidates can attend walk in interview on January 30.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+