ECIL Recruitment 2021: 111 ಹುದ್ದೆಗಳ ನೇಮಕಾತಿಗೆ ಏ.17 ಮತ್ತು 18ಕ್ಕೆ ನೇರ ಸಂದರ್ಶನ

ಇಸಿಐಎಲ್ ನಲ್ಲಿ 111 ಹುದ್ದೆಗಳಿಗೆ ನೇರ ಸಂದರ್ಶನ

ಇಲೆಕ್ಟ್ರಾನಿಕ್ಸ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ (ಇಸಿಐಎಲ್) 111 ಜ್ಯೂನಿಯರ್ ಆರ್ಟಿಸನ್ ಮತ್ತು ಕಚೇರಿ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ಅಗತ್ಯ ದಾಖಲೆಗಳೊಂದಿಗೆ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಹುದ್ದೆಗಳ ವಿವರ:

ಸೈಂಟಿಫಿಕ್ ಅಸಿಸ್ಟೆಂಟ್-ಎ - 24 ಹುದ್ದೆಗಳು
ಜ್ಯೂನಿಯರ್ ಆರ್ಟಿಸನ್- 86 ಹುದ್ದೆಗಳು
ಆಫೀಸ್ ಅಸಿಸ್ಟೆಂಟ್- 1 ಹುದ್ದೆ
ಒಟ್ಟು 111 ಹುದ್ದೆಗಳು

ವಿದ್ಯಾರ್ಹತೆ:

10ನೇ ತರಗತಿ, 12ನೇ ತರಗತಿ, ಐಟಿಐ, ಡಿಪ್ಲೋಮಾ, ಬಿ.ಎಸ್ಸಿ, ಬಿಎ ಮತ್ತು ಬಿ.ಕಾಂ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ವಯೋಮಿತಿ:

ಮಾರ್ಚ್ 31,2021ರ ಅನ್ವಯ ಗರಿಷ್ಟ 25 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಭಾಗವಹಿಸಲು ಅರ್ಹರು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ 5 ವ‍ರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ:

ಸೈಂಟಿಫಿಕ್ ಅಸಿಸ್ಟೆಂಟ್-ಎ - ತಿಂಗಳಿಗೆ 20,802/-ರೂ
ಜ್ಯೂನಿಯರ್ ಆರ್ಟಿಸನ್- ತಿಂಗಳಿಗೆ 18,882/-ರೂ
ಆಫೀಸ್ ಅಸಿಸ್ಟೆಂಟ್ - ತಿಂಗಳಿಗೆ 20,802/-ರೂ

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಟ್ರೇಡ್ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಸಂದರ್ಶನದ ವಿವರ:

ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಏಪ್ರಿಲ್ 17 ಮತ್ತು ಏಪ್ರಿಲ್ 18,2021ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಸಂದರ್ಶನ ನಡೆಯುವ ಸ್ಥಳ:
Atomic Energy Central School,
RMP Yelwal Colony,
Hunsur Road,
Yelwal Post,
Mysore-571130.

ಅಭ್ಯರ್ಥಿಗಳು ಇಸಿಐಎಲ್ ನ ಅಧಿಕೃತ ವೆಬ್‌ಸೈಟ್ ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
ECIL recruitment 2021 notification has been released for 111 assistant and junior artisan posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+