ECIL Recruitment 2021: ತಾಂತ್ರಿಕ ಅಧಿಕಾರಿ ಮತ್ತು ಸೈಂಟಿಫಿಕ್ ಅಸಿಸ್ಟೆಂಟ್ ಹುದ್ದೆಗಳಿಗೆ ನೇರ ಸಂದರ್ಶನ

ಇಲೆಕ್ಟ್ರಾನಿಕ್ಸ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ (ಇಸಿಐಎಲ್) 2 ತಾಂತ್ರಿಕ ಅಧಿಕಾರಿ ಮತ್ತು ಸೈಂಟಿಫಿಕ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ಮಾರ್ಚ್ 6 ಮತ್ತು 9,2021ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಹುದ್ದೆಗಳ ಬಗ್ಗೆ ಹೆಚ್ಚು ಮಾಹಿತಿ ಪಡೆಯಲು ಮುಂದೆ ಓದಿ.

ಇಸಿಐಎಲ್ ನಲ್ಲಿ ಮಾ.6 ಮತ್ತು 9ಕ್ಕೆ ವಾಕ್-ಇನ್ ಇಂಟರ್ವ್ಯೂ


ವಿದ್ಯಾರ್ಹತೆ:

ಇಂಜಿನಿಯರಿಂಗ್ ನಲ್ಲಿ ಪದವಿ ಮತ್ತು ಡಿಪ್ಲೋಮಾ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು.

ವಯೋಮಿತಿ:

ತಾಂತ್ರಿಕ ಅಧಿಕಾರಿ ಹುದ್ದೆಗಳಿಗೆ ಗರಿಷ್ಟ 30 ವರ್ಷ ಮತ್ತು ಸೈಂಟಿಫಿಕ್ ಅಸಿಸ್ಟೆಂಟ್ ಹುದ್ದೆಗಳಿಗೆ ಗರಿಷ್ಟ 25 ವರ್ಷ
ವಯೋಮಿತಿಯೊಳಗಿನ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಹಾಜರಾಗಲು ಅರ್ಹರು. ಅಂಗವಿಕಲ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ:

ತಾಂತ್ರಿಕ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 23,000/-ರೂ ಮತ್ತು ಸೈಂಟಿಫಿಕ್ ಅಸಿಸ್ಟೆಂಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 20,202/-ರೂ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಸಂದರ್ಶನದ ವಿವರ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ http://www.ecil.co.in/home.html ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿಕೊಂಡು ಮರ್ಚ್ 6 ಮತ್ತು 9,2021ರಂದು ಬೆಳಿಗ್ಗೆ 9:30ಕ್ಕೆ ಕಚೇರಿಯಲ್ಲಿ ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
ECIL recruitment 2021 notification has been released for 2 technical officer and scientific assistant posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+