ECIL Recruitment 2021: ತಾಂತ್ರಿಕ ಅಧಿಕಾರಿ ಹುದ್ದೆಗಳಿಗೆ ನೇರ ಸಂದರ್ಶನ

ಇಲೆಕ್ಟ್ರಾನಿಕ್ಸ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ (ಇಸಿಐಎಲ್) 2 ತಾಂತ್ರಿಕ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ಫೆ.19,2021ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಹುದ್ದೆಗಳ ಬಗ್ಗೆ ಹೆಚ್ಚು ಮಾಹಿತಿ ಪಡೆಯಲು ಮುಂದೆ ಓದಿ.

ಇಸಿಐಎಲ್ ನಲ್ಲಿ ಫೆ.19ಕ್ಕೆ ವಾಕ್-ಇನ್ ಇಂಟರ್ವ್ಯೂ

ವಿದ್ಯಾರ್ಹತೆ:

ಇಂಜಿನಿಯರಿಂಗ್ ಪದವಿಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು.

ವಯೋಮಿತಿ:

ಜನವರಿ 31,2021ರ ಅನ್ವಯ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಹಾಜರಾಗಲು ಅರ್ಹರು. ಅಂಗವಿಕಲ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ:

ತಾಂತ್ರಿಕ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 23,000/-ರೂ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಆಯ್ಕೆ ಪ್ರಕ್ರಿಯೆ:

ತಾಂತ್ರಿಕ ಅಧಿಕಾರಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಸಂದರ್ಶನದ ವಿವರ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ http://www.ecil.co.in/home.html ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿಕೊಂಡು ಫೆ.19ರಂದು ಬೆಳಿಗ್ಗೆ 10 ಗಂಟೆಗೆ ಕಚೇರಿಯಲ್ಲಿ ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.

ಕಚೇರಿ ವಿಳಾಸ:
ECIL Zonal Office,
D-15, DDA Local shopping complex,
A-Block Ring Road,
Naraina,
New Delhi-110028.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
ECIL recruitment 2021 notification has been released for 2 technical officer posts. Interested candidates can attend walk in interview on February 19.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X