ECIL Recruitment 2022 : 284 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇಲೆಕ್ಟ್ರಾನಿಕ್ಸ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್‌ ನಲ್ಲಿ 284 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜುಲೈ 25,2022 ರಿಂದ ಸೆಪ್ಟೆಂಬರ್ 12,2022ರೊಳಗೆ ಅರ್ಜಿಯನ್ನು ಹಾಕಬಹುದು. ಹುದ್ದೆಗಳ ಬಗ್ಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಇಲೆಕ್ಟ್ರಾನಿಕ್ಸ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್‌ ನಲ್ಲಿ 284 ಹುದ್ದೆಗಳ ನೇಮಕಾತಿ

ಶೈಕ್ಷಣಿಕ ವಿದ್ಯಾರ್ಹತೆ :

ಇಲೆಕ್ಟ್ರಾನಿಕ್ಸ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್‌ ನೇಮಕಾತಿಯ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಐಟಿಐ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರಬೇಕು. ವೃತ್ತಿಯಲ್ಲಿ ಅನುಭವ ಹೊಂದಿದವರಿಗೆ ಆದ್ಯತೆ ನೀಡಲಾಗುವುದು.

ವಯೋಮಿತಿ :

ಇಲೆಕ್ಟ್ರಾನಿಕ್ಸ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್‌ ನೇಮಕಾತಿಯ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅಕ್ಟೋಬರ್ 14,2022ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 25 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಆಯ್ಕೆ ಪ್ರಕ್ರಿಯೆ :

ಇಲೆಕ್ಟ್ರಾನಿಕ್ಸ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್‌ ನೇಮಕಾತಿಯ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಇಲೆಕ್ಟ್ರಾನಿಕ್ಸ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್‌ ನಲ್ಲಿ 284 ಹುದ್ದೆಗಳ ನೇಮಕಾತಿ

ವೇತನ :

ಇಲೆಕ್ಟ್ರಾನಿಕ್ಸ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್‌ ನೇಮಕಾತಿಯ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 7,700/- ರಿಂದ 8,050/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ :

ಇಲೆಕ್ಟ್ರಾನಿಕ್ಸ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್‌ ನೇಮಕಾತಿಯ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ಪಡೆಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

ಅರ್ಜಿ ಸಲ್ಲಿಸುವುದು ಹೇಗೆ :

ಇಲೆಕ್ಟ್ರಾನಿಕ್ಸ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್‌ ನೇಮಕಾತಿಯ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://www.ecil.co.in/ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಅರ್ಜಿಯನ್ನು ಹಾಕಬಹುದು ಮತ್ತು ಅರ್ಜಿಯ ಪ್ರಿಂಟೌಟ್ ಅನ್ನು ಕಚೇರಿಗೆ ತಲುಪಿಸುವ ಮೂಲಕ ಏಪ್ರಿಲ್ 25,2022 ರಿಂದ ಸೆಪ್ಟೆಂಬರ್ 12,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಕಚೇರಿ ವಿಳಾಸ :

ECIL Counter-Govt. ITI Musheerabad or ECIL Counter- Govt. QQS ITI-Girls Mehadipatnam, Telangana.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
ECIL recruitment 2022 notification has been released for 284 trade apprentice posts. Check Eligibility, Age, Salary And Application Process Details in kannada.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X