ECIL Recruitment 2022 : 40 ಗ್ರಾಜುಯೇಟ್ ಇಂಜಿನಿಯರ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇಲೆಕ್ಟ್ರಾನಿಕ್ಸ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್‌ ನಲ್ಲಿ 40 ಗ್ರಾಜುಯೇಟ್ ಇಂಜಿನಿಯರ್ ಟ್ರೈನಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಏಪ್ರಿಲ್ 23,2022 ರಿಂದ ಮೇ 14,2022ರೊಳಗೆ ಅರ್ಜಿಯನ್ನು ಹಾಕಬಹುದು. ಹುದ್ದೆಗಳ ಬಗ್ಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಇಲೆಕ್ಟ್ರಾನಿಕ್ಸ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್‌ ನಲ್ಲಿ 40 ಹುದ್ದೆಗಳ ನೇಮಕಾತಿ

ಶೈಕ್ಷಣಿಕ ವಿದ್ಯಾರ್ಹತೆ :

ಇಲೆಕ್ಟ್ರಾನಿಕ್ಸ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್‌ ನೇಮಕಾತಿಯ ಗ್ರಾಜುಯೇಟ್ ಇಂಜಿನಿಯರ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಬಿ.ಇ ಅಥವಾ ಬಿ.ಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರಬೇಕು. ವೃತ್ತಿಯಲ್ಲಿ ಅನುಭವ ಹೊಂದಿದವರಿಗೆ ಆದ್ಯತೆ ನೀಡಲಾಗುವುದು.

ವಯೋಮಿತಿ :

ಇಲೆಕ್ಟ್ರಾನಿಕ್ಸ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್‌ ನೇಮಕಾತಿಯ ಗ್ರಾಜುಯೇಟ್ ಇಂಜಿನಿಯರ್ ಟ್ರೈನಿ ಹುದ್ದೆಗಳಿಗೆ ಮೇ 14,2022ರ ಅನ್ವಯ ಗರಿಷ್ಟ 25 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಇಲೆಕ್ಟ್ರಾನಿಕ್ಸ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್‌ ನಲ್ಲಿ 40 ಹುದ್ದೆಗಳ ನೇಮಕಾತಿ

ಆಯ್ಕೆ ಪ್ರಕ್ರಿಯೆ :

ಇಲೆಕ್ಟ್ರಾನಿಕ್ಸ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್‌ ನೇಮಕಾತಿಯ ಗ್ರಾಜುಯೇಟ್ ಇಂಜಿನಿಯರ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ, ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.

ವೇತನ :

ಇಲೆಕ್ಟ್ರಾನಿಕ್ಸ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್‌ ನೇಮಕಾತಿಯ ಗ್ರಾಜುಯೇಟ್ ಇಂಜಿನಿಯರ್ ಟ್ರೈನಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 54,880/-ರೂ ವೇತನವನ್ನು ನೀಡಲಾಗುವುದು.

ಇಲೆಕ್ಟ್ರಾನಿಕ್ಸ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್‌ ನಲ್ಲಿ 40 ಹುದ್ದೆಗಳ ನೇಮಕಾತಿ

ಅರ್ಜಿ ಶುಲ್ಕ :

ಇಲೆಕ್ಟ್ರಾನಿಕ್ಸ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್‌ ನೇಮಕಾತಿಯ ಗ್ರಾಜುಯೇಟ್ ಇಂಜಿನಿಯರ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

ಅರ್ಜಿ ಸಲ್ಲಿಸುವುದು ಹೇಗೆ :

ಇಲೆಕ್ಟ್ರಾನಿಕ್ಸ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್‌ ನೇಮಕಾತಿಯ ಗ್ರಾಜುಯೇಟ್ ಇಂಜಿನಿಯರ್ ಟ್ರೈನಿ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://www.ecil.co.in/ ಗೆ ಭೇಟಿ ನೀಡಿ. ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಏಪ್ರಿಲ್ 23,2022 ರಿಂದ ಮೇ 14,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮತ್ತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
ECIL recruitment 2022 notification has been released for 40 graduate engineer trainee posts. Interested candidates can apply before May 14.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+