ECIL Recruitment 2022 : ವೈದ್ಯಕೀಯ ಅಧಿಕಾರಿ ಹುದ್ದೆಗಳಿಗೆ ನೇರ ಸಂದರ್ಶನ

ಇಲೆಕ್ಟ್ರಾನಿಕ್ಸ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಟೆಡ್ ನಲ್ಲಿ ವೈದ್ಯಕೀಯ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಜುಲೈ 23,2022ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಇಲೆಕ್ಟ್ರಾನಿಕ್ಸ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಟೆಡ್ ನಲ್ಲಿ ಉದ್ಯೋಗಾವಕಾಶ

ECIL ನೇಮಕಾತಿ 2022 ವಿದ್ಯಾರ್ಹತೆ :

ಇಲೆಕ್ಟ್ರಾನಿಕ್ಸ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಟೆಡ್ ನೇಮಕಾತಿಯ ವೈದ್ಯಕೀಯ ಅಧಿಕಾರಿ ಹುದ್ದೆಗಳಿಗೆ ಎಂಬಿಬಿಎಸ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ECIL ನೇಮಕಾತಿ 2022 ವಯೋಮಿತಿ :

ಇಲೆಕ್ಟ್ರಾನಿಕ್ಸ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಟೆಡ್ ನೇಮಕಾತಿಯ ವೈದ್ಯಕೀಯ ಅಧಿಕಾರಿ ಹುದ್ದೆಗಳಿಗೆ ನಡೆಸಲಾಗುವ ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ECIL ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಇಲೆಕ್ಟ್ರಾನಿಕ್ಸ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಟೆಡ್ ನೇಮಕಾತಿಯ ವೈದ್ಯಕೀಯ ಅಧಿಕಾರಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಇಲೆಕ್ಟ್ರಾನಿಕ್ಸ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಟೆಡ್ ನಲ್ಲಿ ಉದ್ಯೋಗಾವಕಾಶ

ECIL ನೇಮಕಾತಿ 2022 ವೇತನ :

ಇಲೆಕ್ಟ್ರಾನಿಕ್ಸ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಟೆಡ್ ನೇಮಕಾತಿಯ ವೈದ್ಯಕೀಯ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 72,000/-ರೂ ವೇತನವನ್ನು ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

ECIL ನೇಮಕಾತಿ 2022 ಅರ್ಜಿ ಶುಲ್ಕ :

ಇಲೆಕ್ಟ್ರಾನಿಕ್ಸ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಟೆಡ್ ನೇಮಕಾತಿಯ ವೈದ್ಯಕೀಯ ಅಧಿಕಾರಿ ಹುದ್ದೆಗಳಿಗೆ ನೇರ ಸಂದರ್ಶನ ನಡೆಸಲಾಗುತ್ತಿದ್ದು, ಅರ್ಜಿ ಶುಲ್ಕದ ವಿವರ ಪಡೆಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

ECIL ನೇಮಕಾತಿ 2022 ಸಂದರ್ಶನ ವಿವರ :

ಇಲೆಕ್ಟ್ರಾನಿಕ್ಸ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಟೆಡ್ ನೇಮಕಾತಿಯ ವೈದ್ಯಕೀಯ ಅಧಿಕಾರಿ ಹುದ್ದೆಗಳಿಗೆ ನಡೆಸಲಾಗುವ ಸಂದರ್ಶನದಲ್ಲಿ ಪಾಲ್ಗೊಳ್ಳುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://www.ecil.co.in/ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು.
ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಜುಲೈ 23,2022ರಂದು ನಡೆಯುವ ಸಂದರ್ಶನದಲ್ಲಿ ಭಾಗವಹಿಸಬಹುದು.

ಸಂದರ್ಶನ ನಡೆಯುವ ಸ್ಥಳ :
Corporate Learning & Development Centre, Nalanda Complex, TIFR Road, Electronics Corporation of India Limited, ECIL Post, Hyderabad-500062, Telangana.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
ECIL recruitment 2022 notification has been released for medical officer posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X