ECIL Recruitment 2022 : ರಕ್ಷಣಾ ಸಂಪರ್ಕ ಅಧಿಕಾರಿ ಹುದ್ದೆಗಳಿಗೆ ನೇರ ಸಂದರ್ಶನ

ಇಲೆಕ್ಟ್ರಾನಿಕ್ಸ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್‌ ನಲ್ಲಿ ರಕ್ಷಣಾ ಸಂಪರ್ಕ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಸೂಚನೆ ಹೊರಡಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಮೇ 4,2022ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಅಭ್ಯರ್ಥಿಗಳು ಹುದ್ದೆಗಳ ಬಗ್ಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಇಲೆಕ್ಟ್ರಾನಿಕ್ಸ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್‌ ನಲ್ಲಿ ವಾಕ್ ಇನ್ ಇಂಟರ್ವ್ಯೂ

ಶೈಕ್ಷಣಿಕ ವಿದ್ಯಾರ್ಹತೆ :

ಇಲೆಕ್ಟ್ರಾನಿಕ್ಸ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್‌ ನೇಮಕಾತಿಯ ರಕ್ಷಣಾ ಸಂಪರ್ಕ ಅಧಿಕಾರಿ ಹುದ್ದೆಗಳಿಗೆ ನಡೆಸಲಾಗುತ್ತಿರುವ ಸಂದರ್ಶನದಲ್ಲಿ ಪಾಲ್ಗೊಳ್ಳಲು ಇಚ್ಚಿಸುವ ಅಭ್ಯರ್ಥಿಗಳು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರಬೇಕು. ವೃತ್ತಿಯಲ್ಲಿ ಅನುಭವ ಹೊಂದಿದವರಿಗೆ ಆದ್ಯತೆ ನೀಡಲಾಗುವುದು.

ವಯೋಮಿತಿ :

ಇಲೆಕ್ಟ್ರಾನಿಕ್ಸ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್‌ ನೇಮಕಾತಿಯ ರಕ್ಷಣಾ ಸಂಪರ್ಕ ಅಧಿಕಾರಿ ಹುದ್ದೆಗಳಿಗೆ ಗರಿಷ್ಟ ೫5 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಆಯ್ಕೆ ಪ್ರಕ್ರಿಯೆ :

ಇಲೆಕ್ಟ್ರಾನಿಕ್ಸ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್‌ ನೇಮಕಾತಿಯ ರಕ್ಷಣಾ ಸಂಪರ್ಕ ಅಧಿಕಾರಿ ಹುದ್ದೆಗಳಿಗೆ ನಡೆಸುವ ಸಂದರ್ಶನದಲ್ಲಿ ಭಾಗವಹಿಸುವ ಅಭ್ಯರ್ಥಿಗಳನ್ನು ದಾಖಲೆ ಪರಿಶೀಲನೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಇಲೆಕ್ಟ್ರಾನಿಕ್ಸ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್‌ ನಲ್ಲಿ ವಾಕ್ ಇನ್ ಇಂಟರ್ವ್ಯೂ

ವೇತನ :

ಇಲೆಕ್ಟ್ರಾನಿಕ್ಸ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್‌ ನೇಮಕಾತಿಯ ರಕ್ಷಣಾ ಸಂಪರ್ಕ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 48,200/-ರೂ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ :

ಇಲೆಕ್ಟ್ರಾನಿಕ್ಸ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್‌ ನೇಮಕಾತಿಯ ರಕ್ಷಣಾ ಸಂಪರ್ಕ ಅಧಿಕಾರಿ ಹುದ್ದೆಗಳಿಗೆ ನೇರ ಸಂದರ್ಶನ ನಡೆಸಲಾಗುತ್ತಿದ್ದು, ಅರ್ಜಿ ಶುಲ್ಕದ ವಿವರ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

ಅರ್ಜಿ ಸಲ್ಲಿಸುವುದು ಹೇಗೆ :

ಇಲೆಕ್ಟ್ರಾನಿಕ್ಸ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್‌ ನೇಮಕಾತಿಯ ರಕ್ಷಣಾ ಸಂಪರ್ಕ ಅಧಿಕಾರಿ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://www.ecil.co.in/ ಗೆ ಭೇಟಿ ನೀಡಿ. ನಂತರ ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳೊಂದಿಗೆ ಮೇ 4,2022ರಂದು ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು. ಸಂದರ್ಶನ ನಡೆಯುವ ಸ್ಥಳದ ವಿವರ ಪಡೆಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
ECIL recruitment 2022 notification has been released for Defence Liaisoning officer posts. Check Eligibility, Age, Salary And Application Process Details in kannada.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X