ಪ್ರತಿಷ್ಟಿತ ಕಂಪನಿಯಲ್ಲಿ ಇಂಜಿನೀಯರ್ ಹುದ್ದೆಗೆ ಅರ್ಜಿ ಆಹ್ವಾನ

ಎಲೆಕ್ಟ್ರಾನಿಕ್ಸ್ ಕಾರ್ಪೋರೇಶನ್ ಅಫ್ ಇಂಡಿಯಾ ಲಿಮಿಟೆಡ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಇಂಜಿನೀಯರಿಂಗ್ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಸಂದರ್ಶನಕ್ಕೆ ನೇರವಾಗಿ ಹಾಜರಾಗಿ ಆ ಹುದ್ದೆ ತಮ್ಮದಾಗಿಸ

ಎಲೆಕ್ಟ್ರಾನಿಕ್ಸ್ ಕಾರ್ಪೋರೇಶನ್ ಅಫ್ ಇಂಡಿಯಾ ಲಿಮಿಟೆಡ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಇಂಜಿನೀಯರಿಂಗ್ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಸಂದರ್ಶನಕ್ಕೆ ನೇರವಾಗಿ ಹಾಜರಾಗಿ ಆ ಹುದ್ದೆ ತಮ್ಮದಾಗಿಸಿಕೊಳ್ಳಬಹುದು. ಅರ್ಜಿ ಸಲ್ಲಿಕೆಗೆ ಆಗಸ್ಟ್ 18. 2018 ಕೊನೆಯ ದಿನಾಂಕ.

ಪ್ರತಿಷ್ಟಿತ ಕಂಪನಿಯಲ್ಲಿ ಇಂಜಿನೀಯರ್ ಹುದ್ದೆಗೆ ಅರ್ಜಿ ಆಹ್ವಾನ

RITES ನೇಮಕಾತಿ... ಹಲವಾರು ಹುದ್ದೆಗೆ ಅರ್ಜಿ ಆಹ್ವಾನ

ಎಲೆಕ್ಟ್ರಾನಿಕ್ಸ್ ಕಾರ್ಪೋರೇಶನ್ ಅಫ್ ಇಂಡಿಯಾ ಲಿಮಿಟೆಡ್ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

CRITERIA DETAILS
Name Of The Posts ಟೆಕ್ನಿಕಲ್ ಆಫೀಸರ್, ಸೈಂಟಿಫಿಕ್ ಅಸಿಸ್ಟೆಂಟ್, ಜ್ಯೂನಿಯರ್
Organisation ಎಲೆಕ್ಟ್ರಾನಿಕ್ಸ್ ಕಾರ್ಪೋರೇಶನ್ ಅಫ್ ಇಂಡಿಯಾ ಲಿಮಿಟೆಡ್
Educational Qualification ಐಟಿಐ, ಡಿಪ್ಲೋಮಾ
Job Location ಮುಂಬಯಿ, ಕಕ್ರಾಪುರ್ ಮತ್ತು ತಾರಾಪುರ್
Industry ಇಂಜಿನೀಯರಿಂಗ್
Application Start Date August 10, 2018
Application End Date September 18, 2018

ಕರ್ನಾಟಕ ರಾಜ್ಯ ಪೊಲೀಸ್ ನೇಮಕಾತಿ... 517 ಪೊಲೀಸ್ ಕಾನ್ಸ್ಸ್ಟೇಬಲ್ ಹುದ್ದೆಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಕೆ ಹೇಗೆ:

  • ಸ್ಟೆಪ್ 2: ಹೋಮ್‌ಪೇಜ್‌ನ ಇರುವ ಕೆರಿಯರ್ ಟ್ಯಾಬ್ ಮೇಲೆ ಕ್ಲಿಕ್ ಮಾಡಿ ಬಳಿಕ ನೇರ ಸಂದರ್ಶನ ಟ್ಯಾಬ್ ಸೆಲೆಕ್ಟ್ ಮಾಡಿ
  • ಸ್ಟೆಪ್ 3: ಹುದ್ದೆಯ ಲಿಸ್ಟ್ ಮೂಡುತ್ತದೆ.
  • ಸ್ಟೆಪ್ 4: ಹುದ್ದೆಯ ಜಾಹೀರಾತಿಗೆ ಸಂಬಂಧಪಟ್ಟಂತೆ ವ್ಯೂ ಅಪ್ಲಿಕೇಶನ್ ಲಿಂಕ್ ಮೂಡುತ್ತದೆ. ಅದರ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 5: ಸ್ಕ್ರೀನ್ ಮೇಲೆ ಅರ್ಜಿ ಮೂಡುತ್ತದೆ. ಅರ್ಜಿಯನ್ನ ಸೇವ್ ಮಾಡಿಕೊಂಡು, ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ
  • ಸ್ಟೆಪ್ 6: ಅರ್ಜಿಯಲ್ಲಿ ಕೇಳಿರುವ ಎಲ್ಲಾ ಡೀಟೆಲ್ಸ್ ಭರ್ತಿ ಮಾಡಿ ಈ ಕೆಳಗಿನ ವಿಳಾಸಕ್ಕೆ ಸಂದರ್ಶನಕ್ಕೆ ಬರುವಾಗ ಇತರ ದಾಖಲೆಗಳ ಜತೆ ಕೊಂಡೊಯ್ಯಿರಿ

ಸಂದರ್ಶನ ನಡೆಯುವ ಸ್ಥಳ:

ECIL Zonal Office, 1207, Veer Savarkar Marg, Dadar (Prabha

Devi), Mumbai - 400028.

ಸರ್ಕಾರಿ ಕೆಲಸ ನಿಮ್ಮದಾಗಬೇಕೆ... ಹಾಗಿದ್ರೆ ಇಂದೇ ಈ ಹುದ್ದೆಗೆ ಅರ್ಜಿ ಸಲ್ಲಿಸಿ!

More News  

For Quick Alerts
ALLOW NOTIFICATIONS  
For Daily Alerts

English summary
Do you have ITI, diploma or graduate degree in engineering? Electronics Corporation of India Limited (ECIL) has scheduled a walk-in interview for aspirants who want to get into an engineering job.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+