ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ... ಹಲವಾರು ಹುದ್ದೆಗಳಿಗೆ ಅರ್ಜಿ ಆಹ್ವಾನ!

ಎಲೆಕ್ಟ್ರಾನಿಕ್ಸ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಹಲವಾರು ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಎಲೆಕ್ಟ್ರಾನಿಕ್ಸ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಹಲವಾರು ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಜುಲೈ 4, 2018 ಕೊನೆಯ ದಿನಾಂಕ.

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ... ಹಲವಾರು ಹುದ್ದೆಗಳಿಗೆ ಅರ್ಜಿ ಆಹ್ವಾನ!

ರೆಪ್ಕೋ ಬ್ಯಾಂಕ್ ನೇಮಕಾತಿ ನೇಮಕಾತಿ... ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನರೆಪ್ಕೋ ಬ್ಯಾಂಕ್ ನೇಮಕಾತಿ ನೇಮಕಾತಿ... ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಎಲೆಕ್ಟ್ರಾನಿಕ್ಸ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

ವರ್ಗ ಡೀಟೆಲ್ಸ್
ಹುದ್ದೆ ಹೆಸರು ಅಕೌಂಟ್ ಆಫೀಸರ್, ಅಕೌಂಟ್ ಮ್ಯಾನೇಜರ್, ಸೀನಿಯರ್ ಮ್ಯಾನೇಜರ್, ಮ್ಯಾನೇಜರ್ ಹಾಗೂ ಡೆಪ್ಯುಟಿ ಜನರಲ್ ಮ್ಯಾನೇಜರ್
ಸಂಸ್ಥೆ ಎಲೆಕ್ಟ್ರಾನಿಕ್ಸ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್
ಸ್ಥಳಹೈದರ್‌ಬಾದ್
ವಿದ್ಯಾರ್ಹತೆಸಿಎ
ಕೌಶಲ್ಯ ಅಕೌಂಟಿಂಗ್
ಇಂಡಸ್ಟ್ರಿ ಎಲೆಕ್ಟ್ರೋನಿಕ್ಸ್
ಅನುಭವ 10 ರಿಂದ 22 ವರ್ಷ
ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ ದಿನಾಂಕ ಜೂನ್ 25, 2018
ಅರ್ಜಿ ಸಲ್ಲಿಕೆ ಪ್ರಕ್ರಿಯೆ ಕೊನೆಯ ದಿನಾಂಕ ಜುಲೈ 4, 2018

ಬಾರ್ಡರ್ ಸೆಕ್ಯುರಿಟಿ ಆಫೀಸರ್ ನೇಮಕಾತಿ... 207 ಹುದ್ದೆಗಳಿಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ

  • ಸ್ಟೆಪ್ 1: ಎಲೆಕ್ಟ್ರಾನಿಕ್ಸ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ವೆಬ್‌ಸೈಟ್ ಗೆ ಲಾಗಿನ್ ಆಗಿ
  • ಸ್ಟೆಪ್ 2: ಹುದ್ದೆಯ ಜಾಹೀರಾತು ಗುರುತಿಸಿಕೊಂಡು, ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 3: ಪರದೆ ಮೇಲೆ ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ. ಕೇಳಿರುವ ಎಲ್ಲಾ ಡೀಟೆಲ್ಸ್ ಭರ್ತಿ ಮಾಡಿ
  • ಸ್ಟೆಪ್ 4: ನಿಮ್ಮ ಫೋಟೋ ಹಾಗೂ ಸಹಿಯನ್ನ ಅಪ್‌ಲೋಡ್ ಮಾಡಿ
  • ಸ್ಟೆಪ್ 5: ಡೀಟೆಲ್ಸ್ ಭರ್ತಿ ಮಾಡಿದ ಬಳಿಕ ಅರ್ಜಿಯನ್ನ ಸಬ್‌ಮಿಟ್ ಮಾಡಿ

ಬಿಎಸ್ಎನ್ ಎಲ್ ನೇಮಕಾತಿ... ಎಕ್ಸೆಕ್ಯುಟೀವ್ ಡೈರೆಕ್ಟರ್ಸ್ ಹುದ್ದೆಗೆ ಅರ್ಜಿ ಆಹ್ವಾನ

For Quick Alerts
ALLOW NOTIFICATIONS  
For Daily Alerts

English summary
Electronics Corporation of India Limited (ECIL) has released an employment notification calling out aspirants to apply for various posts. Those interested can check out the eligibility, salary scale, how to apply and the complete details of the government job here. Selected candidates can earn up to INR 148800. The last date to apply for the government job is July 4, 2018.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X