ECL Recruitment 2022 : 313 ಗಣಿಗಾರಿಕೆ ಸರ್ದಾರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಈಸ್ಟರ್ನ್ ಕೋಲ್‌ಫೀಲ್ಡ್ ಲಿಮಿಟೆಡ್ (ಇಸಿಎಲ್) ನಲ್ಲಿ 313 ಗಣಿಗಾರಿಕೆ ಸರ್ದಾರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅಧಿಸೂಚನೆಯನ್ನು ಓದಿದ ನಂತರ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಫೆಬ್ರವರಿ 20,2022 ರಿಂದ ಮಾರ್ಚ್ 10,2022ರೊಳಗೆ ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳು ಹುದ್ದೆಗಳಿಗೆ ನೀಡಲಾಗುವ ವೇತನ ಮತ್ತು ಇನ್ನಿತರೆ ಮಾಹಿತಿಗಾಗಿ ಮುಂದೆ ಓದಿ.

ಇಸಿಎಲ್ ನಲ್ಲಿ ಉದ್ಯೋಗಾವಕಾಶ

ECL ನೇಮಕಾತಿ 2022 ಶೈಕ್ಷಣಿಕ ವಿದ್ಯಾರ್ಹತೆ :

ಈಸ್ಟರ್ನ್ ಕೋಲ್‌ಫೀಲ್ಡ್ ಲಿಮಿಟೆಡ್ (ಇಸಿಎಲ್) ನೇಮಕಾತಿಯ ಗಣಿಗಾರಿಕೆ ಸರ್ದಾರ್ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್‌/ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ECL ನೇಮಕಾತಿ 2022 ವಯೋಮಿತಿ :

ಈಸ್ಟರ್ನ್ ಕೋಲ್‌ಫೀಲ್ಡ್ ಲಿಮಿಟೆಡ್ (ಇಸಿಎಲ್) ನೇಮಕಾತಿಯ ಗಣಿಗಾರಿಕೆ ಸರ್ದಾರ್ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ECL ನೇಮಕಾತಿ 2022 ವೇತನದ ವಿವರ :

ಈಸ್ಟರ್ನ್ ಕೋಲ್‌ಫೀಲ್ಡ್ ಲಿಮಿಟೆಡ್ (ಇಸಿಎಲ್) ನೇಮಕಾತಿಯ ಗಣಿಗಾರಿಕೆ ಸರ್ದಾರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ECL ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಈಸ್ಟರ್ನ್ ಕೋಲ್‌ಫೀಲ್ಡ್ ಲಿಮಿಟೆಡ್ (ಇಸಿಎಲ್) ನೇಮಕಾತಿಯ ಗಣಿಗಾರಿಕೆ ಸರ್ದಾರ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಕೌಶಲ್ಯ ಪರೀಕ್ಷೆ ಮತ್ತು ದಾಖಲೆ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

ECL ನೇಮಕಾತಿ 2022 ಅರ್ಜಿ ಶುಲ್ಕ :

ಈಸ್ಟರ್ನ್ ಕೋಲ್‌ಫೀಲ್ಡ್ ಲಿಮಿಟೆಡ್ (ಇಸಿಎಲ್) ನೇಮಕಾತಿಯ ಗಣಿಗಾರಿಕೆ ಸರ್ದಾರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

ECL ನೇಮಕಾತಿ 2022 ಅರ್ಜಿ ಸಲ್ಲಿಕೆ :

ಈಸ್ಟರ್ನ್ ಕೋಲ್‌ಫೀಲ್ಡ್ ಲಿಮಿಟೆಡ್ (ಇಸಿಎಲ್) ನೇಮಕಾತಿಯ ಗಣಿಗಾರಿಕೆ ಸರ್ದಾರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ http://www.easterncoal.gov.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಫೆಬ್ರವರಿ 20,2022 ರಿಂದ ಮಾರ್ಚ್ 10,2022ರೊಳಗೆ ಅರ್ಜಿಯನ್ನು ಹಾಕಬಹುದು.

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
ECL recruitment 2022 notification has been released for 313 mining sirdar Posts. Interested candidates can apply before March 10.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X