EdCIL Recruitment 2022 : 15 ಕನ್ಸಲ್ಟೆಂಟ್, ಸಪೋರ್ಟ್ ಸ್ಟಾಫ್ ಮತ್ತು ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಎಜುಕೇಶನಲ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನಲ್ಲಿ 15 ಕನ್ಸಲ್ಟೆಂಟ್, ಸಪೋರ್ಟ್ ಸ್ಟಾಫ್ ಮತ್ತು ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

 

ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜುಲೈ 7,2022 ರಿಂದ ಜುಲೈ 28,2022ರೊಳಗೆ ಅರ್ಜಿಯನ್ನು ಹಾಕಬಹುದು. ಹುದ್ದೆಗಳ ಬಗ್ಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಎಜುಕೇಶನಲ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನಲ್ಲಿ ಉದ್ಯೋಗಾವಕಾಶ

ಶೈಕ್ಷಣಿಕ ವಿದ್ಯಾರ್ಹತೆ :

ಎಜುಕೇಶನಲ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನೇಮಕಾತಿಯ ಕನ್ಸಲ್ಟೆಂಟ್, ಸಪೋರ್ಟ್ ಸ್ಟಾಫ್ ಮತ್ತು ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಪದವಿ, ಡಿಪ್ಲೋಮಾ, ಸ್ನಾತಕೋತ್ತರ ಪದವಿ ಮತ್ತು ಹತ್ತನೇ ತರಗತಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರಬೇಕು.

 

ವಯೋಮಿತಿ :

ಎಜುಕೇಶನಲ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನೇಮಕಾತಿಯ ಕನ್ಸಲ್ಟೆಂಟ್, ಸಪೋರ್ಟ್ ಸ್ಟಾಫ್ ಮತ್ತು ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಹುದ್ದೆಗಳಿಗನುಸಾರ ಗರಿಷ್ಟ 35 ರಿಂದ 50 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಆಯ್ಕೆ ಪ್ರಕ್ರಿಯೆ :

ಎಜುಕೇಶನಲ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನೇಮಕಾತಿಯ ಕನ್ಸಲ್ಟೆಂಟ್, ಸಪೋರ್ಟ್ ಸ್ಟಾಫ್ ಮತ್ತು ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಎಜುಕೇಶನಲ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನಲ್ಲಿ ಉದ್ಯೋಗಾವಕಾಶ

ವೇತನ :

ಎಜುಕೇಶನಲ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನೇಮಕಾತಿಯ ಕನ್ಸಲ್ಟೆಂಟ್, ಸಪೋರ್ಟ್ ಸ್ಟಾಫ್ ಮತ್ತು ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 25,000/- ರಿಂದ 1,10,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ :

ಎಜುಕೇಶನಲ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನೇಮಕಾತಿಯ ಕನ್ಸಲ್ಟೆಂಟ್, ಸಪೋರ್ಟ್ ಸ್ಟಾಫ್ ಮತ್ತು ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

ಅರ್ಜಿ ಸಲ್ಲಿಸುವುದು ಹೇಗೆ :

ಎಜುಕೇಶನಲ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನೇಮಕಾತಿಯ ಕನ್ಸಲ್ಟೆಂಟ್, ಸಪೋರ್ಟ್ ಸ್ಟಾಫ್ ಮತ್ತು ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ http://edcilindia.co.in/ ಗೆ ಭೇಟಿ ನೀಡಿ. ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಜುಲೈ 7,2022 ರಿಂದ ಜುಲೈ 28,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
EdCIL recruitment 2022 notification has been released for 15 project assistant, consultant and other posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X