ಇಡಿಐಐ ನೇಮಕಾತಿ ಪ್ರಾಜೆಕ್ಟ್ ಕೋ-ಆರ್ಡಿನೇಟರ್, ಎಸ್‌ಎಂಇ & ಮಾಸ್ಟರ್ ಟ್ರೈನರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತ ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆ (ಇಡಿಐಐ) ನೇಮಕಾತಿ ಪ್ರಾಜೆಕ್ಟ್ ಕೋ-ಆರ್ಡಿನೇಟರ್, ಸಬ್ಜೆಕ್ಟ್ ಮ್ಯಾಟರ್ ಎಕ್ಸ್‌ಪರ್ಟ್‌ (ಎಸ್‌ಎಂಇ), ಮಾಸ್ಟರ್ ಟ್ರೈನರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ನಲ್ಲಿ ಅಧಿಸೂಚನೆಯನ್ನು ಓದಬಹುದು.

ಅಧಿಸೂಚನೆಯನ್ನು ಓದಿದ ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಹಾಗೂ ಭಾರತದೆಲ್ಲೆಡೆ ಕೆಲಸ ನಿರ್ವಹಿಸಲು ಆಸಕ್ತಿಯಿದ್ದಲ್ಲಿ ಅಗತ್ಯ ದಾಖಲೆಗಳನ್ನು ಮೇಲ್ ಮಾಡುವ ಮೂಲಕ ಮೇ 13,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಇಡಿಐಐ ಸಂಸ್ಥೆಯಲ್ಲಿ ಉದ್ಯೋಗಾವಕಾಶ

CRITERIA DETAILS
Name Of The Posts ಪ್ರಾಜೆಕ್ಟ್ ಕೋ-ಆರ್ಡಿನೇಟರ್, ಸಬ್ಜೆಕ್ಟ್ ಮ್ಯಾಟರ್ ಎಕ್ಸ್‌ಪರ್ಟ್‌ (ಎಸ್‌ಎಂಇ), ಮಾಸ್ಟರ್ ಟ್ರೈನರ್
Organisation ಭಾರತ ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆ (ಇಡಿಐಐ)
Educational Qualification ಸ್ನಾತಕೋತ್ತರ ಪದವಿ, ಎಂಬಿಎ, ಬಿ.ಇ ಅಥವಾ ಬಿ.ಟೆಕ್ ಮತ್ತು ಬಿ.ಎ / ಬಿಬಿಎ /ಬಿ.ಕಾಂ /ಎಂ.ಕಾಂ /ಎಂಎಸ್‌ಡಬ್ಲ್ಯೂ
Job Location ಭಾರತದೆಲ್ಲೆಡೆ
Salary Scale ಸಂಸ್ಥೆಯ ನಿಯಮಾನುಸಾರ
Application Start Date May 6, 2019
Application End Date May 13, 2019

ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಸ್ನಾತಕೋತ್ತರ ಪದವಿ, ಎಂಬಿಎ, ಬಿ.ಇ ಅಥವಾ ಬಿ.ಟೆಕ್ ಮತ್ತು ಬಿ.ಎ / ಬಿಬಿಎ /ಬಿ.ಕಾಂ /ಎಂ.ಕಾಂ /ಎಂಎಸ್‌ಡಬ್ಲ್ಯೂ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಇಡಿಐಐ ನೇಮಕಾತಿಯ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಡಿಐಐ ಸಂಸ್ಥೆಯ ನಿಯಮಾನುಸಾರ ವೇನತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ https://www.ediindia.org/ ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಅಧಿಸೂಚನೆಯನ್ನು ಓದಿದ ಅಭ್ಯರ್ಥಿಗಳು ಹುದ್ದೆಗಲಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಹಾಗೂ ಭಾರತದೆಲ್ಲೆಡೆ ಕೆಲಸ ನಿರ್ವಹಿಸಲು ಆಸಕ್ತಿ ಇದ್ದಲ್ಲಿ ಅಗತ್ಯ ದಾಖಲೆಗಳನ್ನು [email protected], ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಮೇ 13,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
EDII Recruitment 2019-20:Apply for Project Coordinator, SME, Master Trainer Vacancies. Entrepreneurship Development Institute of India (EDII) invited Online applications from eligible and interested candidates to fill up Project Coordinator, SME, Master Trainer Post through EDII official notification 2019. Job seekers who are looking for a career in All India Government can make use of this opportunity. Apply online for these EDII Project Coordinator, SME, Master Trainer jobs before 13th May 2019. Official website of EDII is www.ediindia.org Recruitment 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+