ಉದ್ಯಮಶೀಲತೆ ಅಭಿವೃದ್ಧಿ ಸಂಸ್ಥೆ (ಇಡಿಐಐ) 2020ನೇ ಸಾಲಿಗೆ ಹೆಡ್ ಮತ್ತು ರಿಸರ್ಚ್ ಅಸೋಸಿಯೇಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ.

ವಿದ್ಯಾರ್ಹತೆ:
ಎಂಬಿಎ, ಸ್ನಾತಕೋತ್ತರ ಪದವಿ ಮತ್ತು ಬಿಇ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.
ವಯೋಮಿತಿ:
ಉದ್ಯಮಶೀಲತೆ ಅಭಿವೃದ್ಧಿ ಸಂಸ್ಥೆ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವೇತನ:
ಹೆಡ್ ಮತ್ತು ರಿಸರ್ಚ್ ಅಸೋಸಿಯಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
ಅರ್ಜಿ ಸಲ್ಲಿಕೆ:
ಅರ್ಹ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ [email protected] ವಿಳಾಸಕ್ಕೆ ಅಕ್ಟೋಬರ್ 25,2020ರೊಳಗೆ ಮೇಲ್ ಮಾಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಹುದ್ದೆಗಳ ಬಗೆಗಿನ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.


Click it and Unblock the Notifications











