EDII Recruitment 2020: ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯುಳ್ಳ ಅಭ್ಯರ್ಥಿಗಳಿಗೆ ಉದ್ಯೋಗಾವಕಾಶ

ಉದ್ಯಮಶೀಲತೆ ಅಭಿವೃದ್ಧಿ ಸಂಸ್ಥೆ (ಇಡಿಐಐ) 2020ನೇ ಸಾಲಿಗೆ ಹೆಡ್ ಮತ್ತು ರಿಸರ್ಚ್ ಅಸೋಸಿಯೇಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ.

ಇಡಿಐಐ ನಲ್ಲಿ ಹೆಡ್ ಮತ್ತು ರಿಸರ್ಚ್ ಅಸೋಸಿಯೇಟ್ ಹುದ್ದೆಗಳ ನೇಮಕಾತಿ

 

ವಿದ್ಯಾರ್ಹತೆ:

ಎಂಬಿಎ, ಸ್ನಾತಕೋತ್ತರ ಪದವಿ ಮತ್ತು ಬಿಇ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ವಯೋಮಿತಿ:

ಉದ್ಯಮಶೀಲತೆ ಅಭಿವೃದ್ಧಿ ಸಂಸ್ಥೆ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವೇತನ:

ಹೆಡ್ ಮತ್ತು ರಿಸರ್ಚ್ ಅಸೋಸಿಯಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಕೆ:

ಅರ್ಹ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ jobsstaff@ediindia.org ವಿಳಾಸಕ್ಕೆ ಅಕ್ಟೋಬರ್ 25,2020ರೊಳಗೆ ಮೇಲ್ ಮಾಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಹುದ್ದೆಗಳ ಬಗೆಗಿನ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
EDII recruitment 2020 notification has been released for head, mentor/young professionals and research associate posts. Interested candidates can apply before October 25.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X