ಇಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ ನೇಮಕಾತಿ 2019 : 28 ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ (ಇಐಎಲ್‌) 28 ಎಕ್ಸಿಕ್ಯುಟಿವ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಅಧಿಸೂಚನೆಯನ್ನು ಓದಿಕೊಂಡ ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಸೆಪ್ಟೆಂಬರ್ 23,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಇಂಜಿನಿಯರ್ಸ್ ಇಂಡಿಯಾ ಲಿಮಿಟೆಡ್  ನಲ್ಲಿ ಉದ್ಯೋಗಾವಕಾಶ

CRITERIA DETAILS
Name Of The Posts ಎಕ್ಸಿಕ್ಯುಟಿವ್
Organisation ಇಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ (ಇಐಎಲ್‌)
Educational Qualification ಬಿಇ/ಬಿ.ಟೆಕ್ /ಬಿ.ಎಸ್ಸಿ
Job Location ಭಾರತದೆಲ್ಲೆಡೆ
Salary Scale ಎಕ್ಸಿಕ್ಯುಟಿವ್ ಗ್ರೇಡ್ -I -ತಿಂಗಳಿಗೆ 80,000/- ರಿಂದ 72,000 /-ರೂ, ಎಕ್ಸಿಕ್ಯುಟಿವ್ ಗ್ರೇಡ್-II -ತಿಂಗಳಿಗೆ 86,400/- ರಿಂದ 96,000/-ರೂ ಮತ್ತು ಎಕ್ಸಿಕ್ಯುಟಿವ್ ಗ್ರೇಡ್-III - ತಿಂಗಳಿಗೆ 1,00,800/- ರಿಂದ 1,12,000/-ರೂ
Application Start Date September 6, 2019
Application End Date September 23, 2019

ಶೈಕ್ಷಣಿಕ ವಿದ್ಯಾರ್ಹತೆ:

ಬಿಇ/ಬಿ.ಟೆಕ್ /ಬಿ.ಎಸ್ಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ / ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಹುದ್ದೆಗಳಿಗನುಸಾರ ಗರಿಷ್ಟ 37, 45 ಮತ್ತು 48 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವಯೋಮಿತಿ ಸಡಿಲಿಕೆಯ ವಿವರವನ್ನು ಅಧಿಸೂಚನೆಯಲ್ಲಿ ಓದಿ ತಿಳಿಯಬಹುದು.

ವೇತನದ ವಿವರ:

ಎಕ್ಸಿಕ್ಯುಟಿವ್ ಗ್ರೇಡ್ -I ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 80,000/- ರಿಂದ 72,000 /-ರೂ, ಎಕ್ಸಿಕ್ಯುಟಿವ್ ಗ್ರೇಡ್-II ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 86,400/- ರಿಂದ 96,000/-ರೂ ಮತ್ತು ಎಕ್ಸಿಕ್ಯುಟಿವ್ ಗ್ರೇಡ್-III ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 1,00,800/- ರಿಂದ 1,12,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ http://engineersindia.com/ ಗೆ ಹೋಗಿ ಕೇಳಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಸೆಪ್ಟೆಂಬರ್ 23,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ

For Quick Alerts
ALLOW NOTIFICATIONS  
For Daily Alerts

English summary
EIL Recruitment 2019-20: Apply Online for 28 Executive Vacancies. Engineers India Limited (EIL) invited Online applications from eligible and interested candidates to fill up Executive Posts through EIL official notification September 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X