ಇಐಎಲ್‌ ನೇಮಕಾತಿ 96 ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ (ಇಐಎಲ್‌) ನೇಮಕಾತಿ 96 ಎಕ್ಸಿಕ್ಯುಟಿವ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಅಧಿಸೂಚನೆಯನ್ನು ಓದಿಕೊಂಡ ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಏಪ್ರಿಲ್ 30,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಇಐಎಲ್‌ ನಲ್ಲಿ ಪದವಿ ಅಭ್ಯರ್ಥಿಗಳಿಗೆ ಉದ್ಯೋಗಾವಕಾಶ

CRITERIA DETAILS
Name Of The Posts ಎಕ್ಸಿಕ್ಯುಟಿವ್
Organisation ಇಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ (ಇಐಎಲ್‌)
Educational Qualification ಬಿ.ಇ /ಬಿ.ಟೆಕ್ / ಬಿ.ಎಸ್ಸಿ , ಡಿಪ್ಲೋಮ ಅಥವಾ ಪದವಿ
Job Location ನವದೆಹಲಿ,ಗುರುಗ್ರಾಮ್,ಭಾರತದೆಲ್ಲೆಡೆ
Salary Scale ತಿಂಗಳಿಗೆ 1,28,000/- ರಿಂದ 1,60,000 /-ರೂ
Application Start Date April 10, 2019
Application End Date April 30, 2019

ಶೈಕ್ಷಣಿಕ ವಿದ್ಯಾರ್ಹತೆ:

ಬಿ.ಇ /ಬಿ.ಟೆಕ್ / ಬಿ.ಎಸ್ಸಿ , ಡಿಪ್ಲೋಮ ಅಥವಾ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಈ ಹುದ್ದೆಗಳಿಗೆ ಏಪ್ರಿಲ್ 30,2019ರ ಅನ್ವಯ ಕನಿಷ್ಟ 48 ರಿಂದ ಗರಿಷ್ಟ 52 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ (ಎನ್‌ಸಿಎಲ್‌) ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನದ ವಿವರ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 1,28,000/- ರಿಂದ 1,60,000 /-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಕಿರುಪಟ್ಟಿಯನ್ನು ಮಾಡಲಾಗುವುದು ನಂತರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ http://recruitment.eil.co.in/ ಗೆ ಹೋಗಿ ಅಧಿಸೂಚನೆಯನ್ನು ಓದಿಕೊಳ್ಳಿ ಮತ್ತು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಅಗತ್ಯ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಏಪ್ರಿಲ್ 30,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
EIL Recruitment 2019-20:Apply Online for 96 Executive Vacancies. Engineers India Limited (EIL) invited Online applications from eligible and interested candidates to fill up Executive Posts through EIL official notification 2019. Job seekers who are looking for a career in All India Government can make use of this opportunity. Apply online for these EIL Executive jobs before 30th April 2019. Official website of EIL is www.engineersindia.com Recruitment 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X