EIL: 102 ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಅರ್ಜಿ ಆಹ್ವಾನ..ಜ.22ರೊಳಗೆ ಅರ್ಜಿ ಹಾಕಿ

ಇಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ (ಇಐಎಲ್‌) 102 ಎಕ್ಸಿಕ್ಯುಟಿವ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜನವರಿ 22,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಇಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ ನಲ್ಲಿ 102 ಹುದ್ದೆಗಳ ನೇಮಕಾತಿ

CRITERIA DETAILS
Name Of The Posts ಎಕ್ಸಿಕ್ಯುಟಿವ್
Organisation ಇಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ (ಇಐಎಲ್‌)
Educational Qualification ಬಿಇ/ಬಿ.ಟೆಕ್ /ಬಿ.ಎಸ್ಸಿ
Job Location ಭಾರತದೆಲ್ಲೆಡೆ
Salary Scale ಹುದ್ದೆಗಳಿಗನುಸಾರ ವೇತನ
Application Start Date January 2, 2020
Application End Date January 22, 2020

ಶೈಕ್ಷಣಿಕ ವಿದ್ಯಾರ್ಹತೆ:

ಬಿಇ/ಬಿ.ಟೆಕ್ /ಬಿ.ಎಸ್ಸಿ ಪದವಿಯಲ್ಲಿ ಶೇ.60%ರಷ್ಟು ಅಂಕಗಳೊಂದಿಗೆ ಮಾನ್ಯತೆ ಪಡೆದ ಸಂಸ್ಥೆ/ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಹುದ್ದೆಗಳಿಗನುಸಾರ ಗರಿಷ್ಟ 45, 48, 50 ಮತ್ತು 52 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ಇಐಎಲ್‌ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನದ ವಿವರ:

ಇಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ (ಇಐಎಲ್‌) ನೇಮಕಾತಿಯ ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಸಾರ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಇಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ (ಇಐಎಲ್‌) ನ ಅಧಿಕೃತ ವೆಬ್‌ಸೈಟ್‌ http://engineersindia.com/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜನವರಿ 22,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ

For Quick Alerts
ALLOW NOTIFICATIONS  
For Daily Alerts

English summary
Engineers India Limited (EIL) recruitment 2020 notification has been released on official website for the recruitment of 102 Executive Posts. Interested candidates can apply through online before 22nd January 2020.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X