EIL Recruitment 2020: ಎಕ್ಸಿಕ್ಯುಟಿವ್ ಗ್ರೇಡ್-I ಹುದ್ದೆಗಳಿಗೆ ಅರ್ಜಿ ಆಹ್ವಾನ..ನ.28ರೊಳಗೆ ಅರ್ಜಿ ಹಾಕಿ

ಇಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ (ಇಐಎಲ್) ಎಕ್ಸಿಕ್ಯುಟಿವ್ ಗ್ರೇಡ್-I ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ನವೆಂಬರ್ 28,2020ರೊಳಗೆ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲು ಮುಂದೆ ಓದಿ.

ಇಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ ನಲ್ಲಿ ಎಕ್ಸಿಕ್ಯುಟಿವ್ ಗ್ರೇಡ್-I ಹುದ್ದೆಗಳ ನೇಮಕಾತಿ

ವಿದ್ಯಾರ್ಹತೆ:

ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ:

ಅಕ್ಟೋಬರ್ 31,2020ರ ಅನ್ವಯ ಗರಿಷ್ಟ 37 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ಪ.ಜಾ/ಪ.ಪಂಗಡ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ (ಎನ್‌ಸಿಎಲ್) ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ವೇತನ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಗರಿಷ್ಟ 80,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಕೆ:

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಇಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ (ಇಐಎಲ್) ನ ಅಧಿಕೃತ ವೆಬ್‌ಸೈಟ್ https://engineersindia.com/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ನವೆಂಬರ್ 28,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
EIL recruitment 2020 notification has been released for executive grade-I posts. Interested candidates can apply through online before November 28.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+