EIL Recruitment 2021 : 6 ಮ್ಯಾನೇಜರ್ ಮತ್ತು ಇತರೆ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ ನಲ್ಲಿ 6 ಮ್ಯಾನೇಜರ್, ಅಧಿಕಾರಿ ಮತ್ತು ಆರ್ಕಿಟೆಕ್ಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಡಿಸೆಂಬರ್ 2,2021 ರಿಂದ ಡಿಸೆಂಬರ್ 20,2021ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಇಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ ನಲ್ಲಿ ಉದ್ಯೋಗಾವಕಾಶ

EIL ನೇಮಕಾತಿ 2021 ವಿದ್ಯಾರ್ಹತೆ ಮತ್ತು ಅನುಭವ :

ಇಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ ನೇಮಕಾತಿಯ ಮ್ಯಾನೇಜರ್, ಅಧಿಕಾರಿ ಮತ್ತು ಆರ್ಕಿಟೆಕ್ಟ್ ಹುದ್ದೆಗಳಿಗೆ ಎಂ.ಇ/ಎಂ.ಟೆಕ್, ಬಿ.ಇ/ಬಿ.ಟೆಕ್, ಎಂ.ಎಸ್ಸಿ, ಬಿ.ಆರ್ಕ್/ಎಂ.ಆರ್ಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

EIL ನೇಮಕಾತಿ 2021 ವಯೋಮಿತಿ :

ಇಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ ನೇಮಕಾತಿಯ ಮ್ಯಾನೇಜರ್, ಅಧಿಕಾರಿ ಮತ್ತು ಆರ್ಕಿಟೆಕ್ಟ್ ಹುದ್ದೆಗಳಿಗೆ ನವೆಂಬರ್ ೩೦,೨೦೨೧ರ ಅನ್ವಯ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳಿಗನುಸಾರ ಗರಿಷ್ಟ 36 ವರ್ಷ ವಯೋಮಿತಿಯೊಳಗಿರಬೇಕು.

EIL ನೇಮಕಾತಿ 2021 ಆಯ್ಕೆ ಪ್ರಕ್ರಿಯೆ:

ಇಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ ನೇಮಕಾತಿಯ ಮ್ಯಾನೇಜರ್, ಅಧಿಕಾರಿ ಮತ್ತು ಆರ್ಕಿಟೆಕ್ಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಯನ್ನು ಕಿರುಪಟ್ಟಿ ಮಾಡಲಾಗುವುದು. ತದನಂತರ ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

EIL ನೇಮಕಾತಿ 2021 ವೇತನ :

ಇಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ ನೇಮಕಾತಿಯ ಮ್ಯಾನೇಜರ್, ಅಧಿಕಾರಿ ಮತ್ತು ಆರ್ಕಿಟೆಕ್ಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 80,000/- ರಿಂದ 2,20,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

EIL ನೇಮಕಾತಿ 2021 ಅರ್ಜಿ ಶುಲ್ಕ :

ಇಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ ನೇಮಕಾತಿಯ ಮ್ಯಾನೇಜರ್, ಅಧಿಕಾರಿ ಮತ್ತು ಆರ್ಕಿಟೆಕ್ಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ಅಧಿಸೂಚನೆಯನ್ನು ಓದಬಹುದು.

EIL ನೇಮಕಾತಿ 2021 ಅರ್ಜಿ ಸಲ್ಲಿಕೆ:

ಇಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ ನೇಮಕಾತಿಯ ಮ್ಯಾನೇಜರ್, ಅಧಿಕಾರಿ ಮತ್ತು ಆರ್ಕಿಟೆಕ್ಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://engineersindia.com/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಡಿಸೆಂಬರ್ 2,2021 ರಿಂದ ಡಿಸೆಂಬರ್ 20,2021ರ ರಾತ್ರಿ 11:59ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
Engineers India Limited recruitment 2021 notification has been released for 6 manager and other posts. Interested candidates can apply before December 20.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+