ಇಂಜಿನೀಯರ್ಸ್ ಇಂಡಿಯಾ ಲಿಮಿಟೆಡ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಮ್ಯಾನೇಜ್‌ಮೆಂಟ್ ಟ್ರೈನೀ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಜೂನ್ 2, 2018 ಕೊನೆಯ ದಿನಾಂಕ.

ಇಂಜಿನೀಯರ್ಸ್ ಇಂಡಿಯಾ ಲಿಮಿಟೆಡ್ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:
| ವರ್ಗ | ಡೀಟೆಲ್ಸ್ |
| ಹುದ್ದೆ ಹೆಸರು | ಮ್ಯಾನೇಜ್‌ಮೆಂಟ್ ಟ್ರೈನೀ |
| ಸಂಸ್ಥೆ | ಇಂಜಿನೀಯರ್ಸ್ ಇಂಡಿಯಾ ಲಿಮಿಟೆಡ್ |
| ಸ್ಥಳ | ನವದೆಹಲಿ |
| ವಿದ್ಯಾರ್ಹತೆ | ಇಂಜಿನಿಯರಿಂಗ್ ಪದವಿ |
| ವಯೋಮಿತಿ | 25 ವರ್ಷ |
| ಕೌಶಲ್ಯ | ಇಂಜಿನಿಯರಿಂಗ್ ಸ್ಕಿಲ್ |
| ವೇತನ ಶ್ರೇಣಿ | ರೂ 60000 ದಿಂದ 180000 ರೂ |
| ಇಂಡಸ್ಟ್ರಿ | ಇಂಜಿನೀಯರಿಂಗ್ |
| ಅನುಭವ | ತಿಳಿಸಿಲ್ಲ |
| ಅರ್ಜಿ ಸಲ್ಲಿಕೆಗೆ ಪ್ರಾರಂಭ ದಿನಾಂಕ | ಎಪ್ರಿಲ್ 11, 2018 |
| ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ | ಜೂನ್ 2, 2018 |
ಅರ್ಜಿ ಸಲ್ಲಿಕೆ ಹೇಗೆ:
ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ
- ಸ್ಟೆಪ್ 1: ಇಂಜಿನೀಯರ್ಸ್ ಇಂಡಿಯಾ ಲಿಮಿಟೆಡ್ ಆಫೀಶಿಯಲ್ ವೆಬ್‌ಸೈಟ್ ಗೆ ಲಾಗಿನ್ ಆಗಿ
- ಸ್ಟೆಪ್ 2: ಮ್ಯಾನೇಜ್‌ಮೆಂಟ್ ಟ್ರೈನೀ ಟ್ಯಾಬ್ ಮೇಲೆ ಕ್ಲಿಕ್ ಮಾಡಿ
- ಸ್ಟೆಪ್ 3: ಹೊಸ ಪೇಜ್‌ನಲ್ಲಿ ಮೂಡುವ ರಿಜಿಸ್ಟ್ರೇಶನ್ ಲಿಂಕ್ ಮೇಲೆ ಕ್ಲಿಕ್ ಮಾಡಿ
- ಸ್ಟೆಪ್ 4: ಪರದೆ ಮೇಲೆ ರಿಜಿಸ್ಟ್ರೇಶನ್ ಫಾರ್ಮ್ ಮೂಡುತ್ತದೆ, ಅಲ್ಲಿ ಕೇಳಿರು ಎಲ್ಲಾ ಡೀಟೆಲ್ಸ್ ಭರ್ತಿ ಮಾಡಿ
- ಸ್ಟೆಪ್ 5: ಡೀಟೆಲ್ಸ್ ಭರ್ತಿ ಮಾಡಿದ ಬಳಿಕ ರಿಜಿಸ್ಟ್ರೇಶನ್ ಪ್ರಕ್ರಿಯೆ ಕೊನೆಗೊಳಿಸಲು ಸಬ್‌ಮಿಟ್ ಬಟನ್ ಕ್ಲಿಕ್ ಮಾಡಿ
- ಸ್ಟೆಪ್ 6: ನಂತರ ಮತ್ತೆ ಲಾಗಿನ್ ಆಗಿ ಅರ್ಜಿ ಭರ್ತಿ ಪ್ರಕ್ರಿಯೆ ಭರ್ತಿ ಮಾಡಿ
For Quick Alerts
For Daily Alerts
English summary
Engineers India Limited (EIL) has released an employment notification calling out for aspirants to apply for the post of Management Trainee. Those interested can check out the eligibility, salary scale, how to apply and the complete details of the government job here. Selected candidates can earn up to INR 180000. The last date to apply for the government job is June 2, 2018.
Story first published: Tuesday, May 29, 2018, 15:24 [IST]


Click it and Unblock the Notifications











