ಅಕೌಂಟೆಂಟ್ ಕಂ ಕರ್ಕ್ ತಾತ್ಕಾಲಿಕ ಹುದ್ದೆಗೆ ಅರ್ಜಿ ಆಹ್ವಾನ

ಕೃಷಿ ವಿಶ್ವವಿದ್ಯಾಲಯ ಧಾರವಾಡ, ಅಕೌಂಟೆಂಟ್ ಕಂ ಕರ್ಕ್ ಹುದ್ದೆಗಳಿಗೆ ತಾತ್ಕಾಲಿಕವಾಗಿ ನೇಮಕಾತಿ ಮಾಡುವ ಕುರಿತು ಪ್ರಕಟಣೆ ಹೊರಡಿಸಲಾಗಿದೆ. ಆಸಕ್ತ ಹಾಗೂ ಈ ಕೆಳಕಾಣಿಸಿದ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ

ಅಕೌಂಟೆಂಟ್ ಕಂ ಕರ್ಕ್ ತಾತ್ಕಾಲಿಕ ಹುದ್ದೆಗೆ ಅರ್ಜಿ ಆಹ್ವಾನ

ವಿಸ್ತರಣಾ ನಿರ್ದೇಶನಾಲಯದ ಸಮೇತಿ , ಕೃಷಿ ವಿಶ್ವವಿದ್ಯಾಲಯ, ಧಾರವಾಡದಲ್ಲಿ SAMETI ಯೋಜನೆ ಅಡಿಯಲ್ಲಿ ಈ ಕೆಳಕಾಣಿಸಿದ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳನ್ನು ಅಕೌಂಟೆಂಟ್ ಕಂ ಕರ್ಕ್ ಹುದ್ದೆಗೆ ತಾತ್ಕಾಲಿಕವಾಗಿ ನೇಮಕಾತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ನಿಗದಿತ ನಮೂನೆಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಸದರಿ ಹುದ್ದೆಯ ಅವಧಿ 179 ದಿನದ್ದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಹೆಚ್ಚಿನ ಮಾಹಿತಿಗೆ ಸಂಸ್ಥೆಯ ಆಫೀಶಿಯಲ್ ಸೈಟ್‌ಗೆ ಲಾಗಿನ್ ಆಗಿ

ಹುದ್ದೆಗೆ ಸಂಬಂಧಪಟ್ಟ ಕಂಪ್ಲೀಟ್ ಡೀಟೆಲ್ಸ್ ಹೀಗಿದೆ

ಹುದ್ದೆ ಹೆಸರುಹುದ್ದೆ ಸಂಖ್ಯೆ ವಿದ್ಯಾರ್ಹತೆವೇತನ
ಅಕೌಂಟೆಂಟ್ ಕಂ ಕರ್ಕ್
01 ಬಿಕಾಂ ಪದವಿ ಪಡೆದಿದ್ದು ಮೂರು ವರ್ಷ ಅಕೌಂಟಿನ್ಸ್ ಅನುಭವವಿರಬೇಕು 13,500/

ನೇಮಕಾತಿ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳ ಬಯಸುವ ಅಭ್ಯರ್ಥಿಗಳು ಆಫೀಶಿಯಲ್ ಸೈಟ್‌ ನಿಂದ ಅರ್ಜಿ ನಮೂನೆಯನ್ನ ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಬೇಕು. ಬಳಿಕ ಆ ಪ್ರತಿ ಜತೆ ಎಪ್ರಿಲ್ 10 ರಂದು ಬೆಳಗ್ಗೆ 11 ಗಂಟೆಗೆ ಸಂದರ್ಶನಕ್ಕೆ ಹಾಜರಾಗಬೇಕೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಸಂದರ್ಶನ ನಡೆಯುವ ಸ್ಥಳ:

ವಿಸ್ತರಣಾ ನಿರ್ದೇಶನಾಲಯದ
ಕೃಷಿ ವಿಶ್ವವಿದ್ಯಾಲಯ
ಧಾರವಾಡ

ಸಂದರ್ಶನಕ್ಕೆ ಬರುವಾಗ ಎಲ್ಲಾ ಮೂಲ ದಾಖಲೆಗಳ ಜತೆ ಹಾಜರಾಗಬೇಕಾಗಿದೆ. ಸಂದರ್ಶನ ಮುನ್ನ ಅರ್ಜಿಯನ್ನ ಮುಂಗಡವಾಗಿ ಕಳುಹಿಸಬಾರದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ ಹುದ್ದೆಯ ಹೆಚ್ಚಿನ ಮಾಹಿತಿಗೆ ಈ ಲಿಂಕ್

More News  

For Quick Alerts
ALLOW NOTIFICATIONS  
For Daily Alerts

English summary
Dharwada University Of Agricultural Science has released an employment notification calling out for aspirants to apply for the posts of Accontant cum clerck post. Those interested can check out the eligibility, salary scale, how to apply and the complete details of the government job here
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+