ಸೀನಿಯರ್ ರಿಸರ್ಚ್ ಫೆಲೋ ಮತ್ತು ಪ್ರೊಜೆಕ್ಟ್ ಅಸಿಸ್ಟೆಂಟ್ ಹುದ್ದೆಗಳಿಗೆ ನೇರ ನೇಮಕಾತಿ

ಕೃಷಿ ವಿಶ್ವವಿದ್ಯಾಲಯ ಧಾರವಾಡ, ಸೀನಿಯರ್ ರಿಸರ್ಚ್ ಫೆಲೋ ಮತ್ತು ಪ್ರೊಜೆಕ್ಟ್ ಅಸಿಸ್ಟೆಂಟ್ ಹುದ್ದೆಗಳಿಗೆ ತಾತ್ಕಾಲಿಕವಾಗಿ ನೇಮಕಾತಿ ಮಾಡುವ ಕುರಿತು ಪ್ರಕಟಣೆ ಹೊರಡಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಎಪ್ರಿಲ್ 9 ರಂದು ನಡೆಯುವ ಸಂದರ್ಶನದಲ್ಲಿ ನೇರವಾಗಿ ಪಾಲ್ಗೊಳ್ಳಬಹುದು

ಮಣ್ಣು ವಿಜ್ಞಾನ ಮತ್ತು ಕೃಷಿ ರಸಾಯನ ಶಾಸ್ತ್ರ ವಿಭಾಗ, ಕೃಷಿ ಮಹಾವಿದ್ಯಾಲಯ, ಧಾರವಾಡ ಸೀನಿಯರ್ ರಿಸರ್ಚ್ ಫೆಲೋ ಮತ್ತು ಪ್ರೊಜೆಕ್ಟ್ ಅಸಿಸ್ಟೆಂಟ್ ಹುದ್ದೆಗಳಿಗೆ ತಾತ್ಕಾಲಿಕವಾಗಿ ನೇಮಕಾತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ನಿಗದಿತ ನಮೂನೆಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಸದರಿ ಹುದ್ದೆಯ ಅವಧಿ ಒಂದು ವರ್ಷದ್ದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಹೆಚ್ಚಿನ ಮಾಹಿತಿಗೆ ಸಂಸ್ಥೆಯ ಆಫೀಶಿಯಲ್ ಸೈಟ್‌ಗೆ ಲಾಗಿನ್ ಆಗಿ

ಹುದ್ದೆ ಹೆಸರು

ಹುದ್ದೆ ಸಂಖ್ಯೆ ಹಾಗೂ ಸ್ಥಳ

ವಿದ್ಯಾರ್ಹತೆ

ವೇತನ

ಸೀನಿಯರ್ ರಿಸರ್ಚ್ ಫೆಲೋ 02 (ಧಾರವಾಡ)

ಎಗ್ರಿಲ್ ಹಾಗೂ ಎಕಾನಾಮಿಕ್ಸ್

ವಿಷಯದಲ್ಲಿ ಸ್ನಾತಕೋತ್ತರ

ರೂ.25,000
ಪ್ರೊಜೆಕ್ಟ್ ಅಸಿಸ್ಟೆಂಟ್ 24 (ಗದಗ 12/ವಿಜಯಪುರ 12) ಕಂಪ್ಯೂಟರ್ ಜ್ಞಾನದ ಜತೆ ಯಾವುದೇ ಪದವಿ ರೂ.18,000

ನೇಮಕಾತಿ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳ ಬಯಸುವ ಅಭ್ಯರ್ಥಿಗಳು ಆಫೀಶಿಯಲ್ ಸೈಟ್‌ ನಿಂದ ಅರ್ಜಿ ನಮೂನೆಯನ್ನ ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಬೇಕು. ಬಳಿಕ ಆ ಪ್ರತಿ ಜತೆ ಎಪ್ರಿಲ್ ೯ರಂದು ಬೆಳಗ್ಗೆ 11 ಗಂಟೆಗೆ ಸಂದರ್ಶನಕ್ಕೆ ಹಾಜರಾಗಬೇಕೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಸಂದರ್ಶನ ನಡೆಯುವ ಸ್ಥಳ:
ಡೀನ್ (ಕೃಷಿ) ಅವರ ಕಛೇರಿ
ಕೃಷಿ ಮಹಾವಿದ್ಯಾಲಯ
ಧಾರವಾಡ

ಸಂದರ್ಶನಕ್ಕೆ ಬರುವಾಗ ಎಲ್ಲಾ ಮೂಲ ದಾಖಲೆಗಳ ಜತೆ ಹಾಜರಾಗಬೇಕಾಗಿದೆ. ಸಂದರ್ಶನ ಮುನ್ನ ಅರ್ಜಿಯನ್ನ ಮುಂಗಡವಾಗಿ ಕಳುಹಿಸಬಾರದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ
ಹುದ್ದೆಯ ಹೆಚ್ಚಿನ ಮಾಹಿತಿಗೆ ಈ ಲಿಂಕ್ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
Dharwada University Of Agricultural Science has released an employment notification calling out for aspirants to apply for the posts of Senior Research Fellow post. Those interested can check out the eligibility, salary scale, how to apply and the complete details of the government job here
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X