ಪದವಿ ಮುಗಿಸಿದ್ದೀರಾ, ಹಾಗಿದ್ರೆ ಇನ್ಸ್ ಪೆಕ್ಟರ್ ಹಾಗೂ ಸಬ್‌ ಎಡಿಟರ್ ಹುದ್ದೆಗೆ ಇಂದೇ ಅರ್ಜಿ ಸಲ್ಲಿಸಿ

ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಫರ್ಟಿಲೈಸರ್ ಇನ್ಸ್ ಪೆಕ್ಟರ್, ಸಬ್‌ ಇನ್ಸ್ ಪೆಕ್ಟರ್ ಹುದ್ದೆ ಸೇರಿದಂತೆ ಹಲವಾರು ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಫರ್ಟಿಲೈಸರ್ ಇನ್ಸ್ ಪೆಕ್ಟರ್, ಸಬ್‌ ಎಡಿಟರ್ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಸೆಪ್ಟಂಬರ್ 30, 2018 ಕೊನೆಯ ದಿನಾಂಕ.

ಪದವಿ ಮುಗಿಸಿದ್ದೀರಾ, ಹಾಗಿದ್ರೆ ಇನ್ಸ್ ಪೆಕ್ಟರ್ ಹಾಗೂ ಸಬ್‌ ಎಡಿಟರ್ ಹುದ್ದೆಗೆ ಇಂದೇ ಅರ್ಜಿ ಸಲ್ಲಿಸಿ

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ

ಸ್ಟೆಪ್ 1

ಸ್ಟೆಪ್ 1

ಸ್ಟಾಫ್ ಸೆಲೆಕ್ಷನ್ ಕಮಿಷನ್ ಆಫೀಶಿಯಲ್ ವೆಬ್‌ಸೈಟ್ ಗೆ ಲಾಗಿನ್ ಆಗಿ https://www.ssconline.nic.in./

ಸ್ಟೆಪ್ 2

ಸ್ಟೆಪ್ 2

Click here to apply ಟ್ಯಾಬ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 3

ಸ್ಟೆಪ್ 3

ರಿಜಿಸ್ಟ್ರೇಶನ್ ಪೇಜ್ ತೆರೆದುಕೊಳ್ಳುತ್ತದೆ

ಸ್ಟೆಪ್ 4

ಸ್ಟೆಪ್ 4

ರಿಜಿಸ್ಟರ್ ಕೆಳಭಾಗದಲ್ಲಿ ಬರುವ ನ್ಯೂ ರಿಜಿಸ್ಟ್ರೇಶನ್ ಟ್ಯಾಬ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 5

ಸ್ಟೆಪ್ 5

 ಕೇಳಿರುವ ಡೀಟೆಲ್ಸ್ ಭರ್ತಿ ಮಾಡಿ ಸಬ್‌ಮಿಟ್ ಮಾಡಿ

ಸ್ಟೆಪ್ 6

ಸ್ಟೆಪ್ 6

ಇದೀಗ ಅರ್ಜಿಯನ್ನ ಭರ್ತಿ ಮಾಡುವ ಸರದಿ

ಸ್ಟೆಪ್ 7

ಸ್ಟೆಪ್ 7

ಅರ್ಜಿ ಶುಲ್ಕ ಪಾವತಿಸಲು ಚಲನ್ ಡೌನ್‌ಲೋಡ್ ಮಾಡಿಕೊಳ್ಳಿ

ಸ್ಟೆಪ್ 8

ಸ್ಟೆಪ್ 8

ಅಪ್ಲಿಕೇಶನ್ ಸ್ಟೇಟಸ್ ಮೇಲೆ ಕ್ಲಿಕ್ ಮಾಡಿ, ನಿಮ್ಮ ಅರ್ಜಿಯ ಸ್ಟೇಟಸ್ ತಿಳಿದುಕೊಳ್ಳಲು

ಸ್ಟೆಪ್ 9 : ಅರ್ಜಿಯ ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ.

ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

CRITERIA DETAILS
Name Of The Posts ಫರ್ಟಿಲೈಸರ್ ಇನ್ಸ್ ಪೆಕ್ಟರ್, ಸಬ್‌ ಇನ್ಸ್ ಪೆಕ್ಟರ್
Organisation ಸ್ಟಾಫ್ ಸೆಲೆಕ್ಷನ್ ಕಮಿಷನ್
Educational Qualification ಹುದ್ದೆಗೆ ತಕ್ಕಂತೆ ಸಂಬಂಧಪಟ್ಟ ಫೀಲ್ಡ್‌ನಲ್ಲಿ ಪದವಿ
Job Location ಭಾರತ
Application Start Date September 5, 2018
Application End Date September 30, 2018

ಅರ್ಜಿ ಶುಲ್ಕ ಹೀಗಿದೆ:

ಯಾವುದೇ ಮೀಸಲಾತಿ ಇಲ್ಲದ ಅಭ್ಯರ್ಥಿಗಳು ರೂ.100 ಅರ್ಜಿ ಶುಲ್ಕ ಪಾವತಿಸಬೇಕು. ಹಾಗೂ ಎಸ್‌ಸಿ, ಎಸ್‌ಟಿ, ವಿಕಲಚೇತನ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ.

ಆನ್‌ಲೈನ್ ಅರ್ಜಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಆಫೀಶಿಯಲ್ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
The Staff Selection Commission (SSC) has released a recruitment notification for the post of sub editor and Fertilizer Inspector. And also The notification was released for more than 1000 vacancies under 130 different post categories.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+