ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆಯಲ್ಲಿ ಇಎಂಪಿಆರ್‌ಐ ಫೆಲೋ ಮತ್ತು ಸೀನಿಯರ್ ಕನ್ಸಲ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು.
ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜನವರಿ 12,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

EMPRI ನೇಮಕಾತಿ 2022 ವಿದ್ಯಾರ್ಹತೆ :
ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆಯಲ್ಲಿ ಇಎಂಪಿಆರ್‌ಐ ಫೆಲೋ ಮತ್ತು ಸೀನಿಯರ್ ಕನ್ಸಲ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್/ಸಂಸ್ಥೆಯಿಂದ ಎಂ.ಎಸ್, ಎಂ.ಎಸ್ಸಿ ಮತ್ತು ಪಿಹೆಚ್.ಡಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
EMPRI ನೇಮಕಾತಿ 2022 ವಯೋಮಿತಿ :
ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆಯಲ್ಲಿ ಇಎಂಪಿಆರ್‌ಐ ಫೆಲೋ ಮತ್ತು ಸೀನಿಯರ್ ಕನ್ಸಲ್ಟೆಂಟ್ ಹುದ್ದೆಗಳಿಗೆ ಗರಿಷ್ಟ 35 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
EMPRI ನೇಮಕಾತಿ 2022 ವೇತನ :
ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆಯಲ್ಲಿ ಇಎಂಪಿಆರ್‌ಐ ಫೆಲೋ ಮತ್ತು ಸೀನಿಯರ್ ಕನ್ಸಲ್ಟೆಂಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 50,000/- ರಿಂದ 1,20,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
EMPRI ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :
ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆಯಲ್ಲಿ ಇಎಂಪಿಆರ್‌ಐ ಫೆಲೋ ಮತ್ತು ಸೀನಿಯರ್ ಕನ್ಸಲ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಆನ್‌ಲೈನ್ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
EMPRI ನೇಮಕಾತಿ 2022 ಅರ್ಜಿ ಶುಲ್ಕ :
ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆಯಲ್ಲಿ ಇಎಂಪಿಆರ್‌ಐ ಫೆಲೋ ಮತ್ತು ಸೀನಿಯರ್ ಕನ್ಸಲ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ಅಧಿಸೂಚನೆಯನ್ನು ಓದಬಹುದು.
EMPRI ನೇಮಕಾತಿ 2022 ಅರ್ಜಿ ಸಲ್ಲಿಕೆ :
ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆಯಲ್ಲಿ ಇಎಂಪಿಆರ್‌ಐ ಫೆಲೋ ಮತ್ತು ಸೀನಿಯರ್ ಕನ್ಸಲ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://empri.karnataka.gov.in/ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಅಲ್ಲಿ ನೀಡಲಾಗಿರುವ ನಿಗದಿತ ನಮೂನೆಯಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ [email protected] ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಜನವರಿ 12,2022ರೊಳಗೆ ಅರ್ಜಿಯನ್ನು ಹಾಕಬಹುದು.


Click it and Unblock the Notifications











