ಇಂಜಿನೀಯರ್ ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್... ರೈಲ್ವೇ ಇಲಾಖೆಯಲ್ಲಿ ಅರ್ಜಿ ಆಹ್ವಾನ

RITES Ltd, ಇಂಡಿಯನ್ ರೈಲ್ವೇಸ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಎಲೆಕ್ಟ್ರಿಕಲ್ ವಿಭಾಗದಲ್ಲಿ ಇಂಜೀನಯರ್ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ

RITES Ltd, ಇಂಡಿಯನ್ ರೈಲ್ವೇಸ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಎಲೆಕ್ಟ್ರಿಕಲ್ ವಿಭಾಗದಲ್ಲಿ ಇಂಜೀನಯರ್ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಆನ್‌ಲೈನ್‌ನಲ್ಲಿ ಅರ್ಜಿ ಭರ್ತಿ ಪ್ರಕ್ರಿಯೆ ಇಂದಿನಿಂದ ಪ್ರಾರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಸೆಪ್ಟಂಬರ್ 19, 2018 ಕೊನೆಯ ದಿನಾಂಕ.

ಇಂಜಿನೀಯರ್ ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್... ರೈಲ್ವೇ ಇಲಾಖೆಯಲ್ಲಿ ಅರ್ಜಿ ಆಹ್ವಾನ

<strong>ALSO READ: ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಇಲಾಖೆಯಲ್ಲಿ ಹಲವಾರು ಹುದ್ದೆಗಳಿಗೆ ಅರ್ಜಿ ಆಹ್ವಾನ</strong>ALSO READ: ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಇಲಾಖೆಯಲ್ಲಿ ಹಲವಾರು ಹುದ್ದೆಗಳಿಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಕೆ ಹೇಗೆ:

ALSO READ: ಫ್ಯಾಶನ್ ಟೆಕ್ನಾಲಾಜಿಯಲ್ಲಿ ಹಲವಾರು ಹುದ್ದೆಗೆ ಅರ್ಜಿ ಆಹ್ವಾನ... ಸೆ.24 ಕೊನೆಯ ದಿನಾಂಕ

ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ

  • ಸ್ಟೆಪ್ 1: RITES Ltd ಆಫೀಶಿಯಲ್ ವೆಬ್‌ಸೈಟ್ ಗೆ ಲಾಗಿನ್ ಆಗಿ
  • ಸ್ಟೆಪ್ 2: ಹೋಮ್ ಪೇಜ್‌ನಲ್ಲಿ ಇರುವ ಕೆರಿಯರ್ ಲಿಂಕ್ ಕ್ಲಿಕ್ ಮಾಡಿ, ಆನ್‌ಲೈನ್ ರಿಜಿಸ್ಟ್ರೇಶನ್ ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 3: ಸ್ಕ್ರೀನ್ ಮೇಲೆ ರಿಜಿಸ್ಟ್ರೇಶನ್ ಫಾರ್ಮ್ ಮೂಡುತ್ತದೆ. ಕೇಳಿರುವ ಡೀಟೆಲ್ಸ್ ಭರ್ತಿ ಮಾಡಿ
  • ಸ್ಟೆಪ್ 4: ಸಬ್‌ಮಿಟ್ ಬಟನ್ ಕ್ಲಿಕ್ ಮಾಡಿ, ರಿಜಿಸ್ಟ್ರೇಶನ್ ಪ್ರಕ್ರಿಯೆ ಕೊನೆಗೊಳಿಸಿ
  • ಸ್ಟೆಪ್ 5: ರಿಜಿಸ್ಟ್ರೇಶನ್ ಐಡಿಯಿಂದ ಮತ್ತೆ ಲಾಗಿನ್ ಆಗಿ ಅರ್ಜಿ ಭರ್ತಿ ಪ್ರಕ್ರಿಯೆ ಕಂಪ್ಲೀಟ್ ಮಾಡಿ
  • ಸ್ಟೆಪ್ 6: ಭರ್ತಿ ಮಾಡಿದ ಅರ್ಜಿಯ ಪ್ರಿಂಟೌಟ್ ತೆಗೆದು ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ

ALSO READ: ಬಿಇಸಿಐಎಲ್ ನೇಮಕಾತಿ... ಡಾಟಾ ಎಂಟ್ರಿ ಆಪರೇಟರ್ ಹುದ್ದೆಗೆ ಅರ್ಜಿ ಆಹ್ವಾನ

ಅರ್ಜಿ ಕಳುಹಿಸಬೇಕಾದ ವಿಳಾಸ:

ಅರ್ಜಿ ಕವರ್ ಮೇಲೆ ಹುದ್ದೆ ಹೆಸರು ನಮೂದಿಸಿ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ.
Assistant Manager (P)/Rectt.,
RITES Ltd., RITES Bhawan,
Plot No.1, Sector-29,
Gurgaon - 122001, Haryana.

For Quick Alerts
ALLOW NOTIFICATIONS  
For Daily Alerts

Read in English: RITES Ltd Recruitment 2018
English summary
RITES Ltd, Indian Railways has immediate openings for the post of Engineer in electrical department. The company is looking to hire dynamic and hard working professionals with a specific criteria. The selection process includes shortlisting, written test and interview. Candidates will also be screened for medical fitness
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X