ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಶನ್ ಲಿಮಿಟೆಡ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಚೀಫ್ ಇಂಜಿನೀಯರ್ಸ್ ಮತ್ತು ಅಡ್ವೈಸರ್ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಸೆಪ್ಟಂಬರ್ 5, 2018 ಕೊನೆಯ ದಿನಾಂಕ.
RITES ನೇಮಕಾತಿ... ಹಲವಾರು ಹುದ್ದೆಗೆ ಅರ್ಜಿ ಆಹ್ವಾನ
ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಶನ್ ಲಿಮಿಟೆಡ್ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:
CRITERIA | DETAILS |
Name Of The Posts | ಚೀಫ್ ಇಂಜಿನೀಯರ್ಸ್ ಮತ್ತು ಅಡ್ವೈಸರ್ |
Organisation | ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಶನ್ ಲಿಮಿಟೆಡ್ |
Educational Qualification | ಸಿವಿಲ್ ಇಂಜಿನೀಯರಿಂಗ್ |
Skills Required | ಇಂಜಿನೀಯರಿಂಗ್ ಕೌಶಲ್ಯ |
Job Location | ಬೆಂಗಳೂರು |
Industry | ಮೆಟ್ರೋ |
Application End Date | September 5, 2018 |
ಕರ್ನಾಟಕ ರಾಜ್ಯ ಪೊಲೀಸ್ ನೇಮಕಾತಿ... 517 ಪೊಲೀಸ್ ಕಾನ್ಸ್ಸ್ಟೇಬಲ್ ಹುದ್ದೆಗೆ ಅರ್ಜಿ ಆಹ್ವಾನ
ಅರ್ಜಿ ಸಲ್ಲಿಕೆ ಹೇಗೆ:
ಅಭ್ಯರ್ಥಿಗಳು ಆನ್ ಲೈನ್ ಮುಖಾಂತರ ಅರ್ಜಿ ಭರ್ತಿ ಮಾಡಿ, ಬಳಿಕ ಅರ್ಜಿಯ ಪ್ರಿಂಟೌಟ್ ತೆಗೆದು, ಅಗತ್ಯವಿರುವ ಇನ್ನಿತ್ತರ ದಾಖಲೆಗಲ ಜತೆ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ.ಅರ್ಜಿ ಕಳುಹಿಸಬೇಕಾದ ವಿಳಾಸ:
ಕವರ್ ಮೇಲೆ ಹುದ್ದೆ ಹೆಸರು ನಮೂದಿಸಿ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ
General Manager (HR)
Bangalore Metro Rail Corporation Limited
3rd floor, BMTC Complex, K.H Road, Shanthi Nagar
Bangalore - 560027
ಸರ್ಕಾರಿ ಕೆಲಸ ನಿಮ್ಮದಾಗಬೇಕೆ... ಹಾಗಿದ್ರೆ ಇಂದೇ ಈ ಹುದ್ದೆಗೆ ಅರ್ಜಿ ಸಲ್ಲಿಸಿ!
For Quick Alerts
For Daily Alerts