ರೈಲ್ವೇ ಇಲಾಖೆಯಲ್ಲಿ ಇಂಜಿನೀಯರ್ಸ್ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಉತ್ತರ ಪಶ್ಚಿಮ ರೈಲ್ವೇ ನೇಮಕಾತಿ ಪ್ರಕಟಣೆ ಹೊರಡಿಸಿದೆ. ೨೪ ಇಂಜಿನೀಯರ್ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಉತ್ತರ ಪಶ್ಚಿಮ ರೈಲ್ವೇ ನೇಮಕಾತಿ ಪ್ರಕಟಣೆ ಹೊರಡಿಸಿದೆ. 24 ಇಂಜಿನೀಯರ್ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಅಕ್ಟೋಬರ್ 11. 2018 ಕೊನೆಯ ದಿನಾಂಕ.

ರೈಲ್ವೇ ಇಲಾಖೆಯಲ್ಲಿ ಇಂಜಿನೀಯರ್ಸ್ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಇದನ್ನೂ ಕೂಡಾ ಓದಿ: ಕರ್ನಾಟಕ ರಾಜ್ಯ ಪೊಲೀಸ್ ನೇಮಕಾತಿ... 517 ಪೊಲೀಸ್ ಕಾನ್ಸ್ಸ್ಟೇಬಲ್ ಹುದ್ದೆಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಕೆ ಹೇಗೆ:

  • ಸ್ಟೆಪ್ 2: News & Recruitment ಅಡಿಯಲ್ಲಿ ಬರುವ Recruitment ಟ್ಯಾಬ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 3: ಹುದ್ದೆಯ ಲಿಸ್ಟ್ ಮೂಡುತ್ತದೆ
  • ಸ್ಟೆಪ್ 4: Engagement of Technical Supervisors (Construction /Works) on contract basis from open market ಈ ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 5: ಹುದ್ದೆಯ ಜಾಹೀರಾತು ಮೂಡುತ್ತದೆ ಗಮನವಿಟ್ಟು ಓದಿಕೊಳ್ಳಿ
  • ಸ್ಟೆಪ್ 6: ಸ್ಕ್ರೋಲ್ ಡೌನ್ ಮಾಡಿ ಅರ್ಜಿಯನ್ನ ಗುರುತಿಸಿಕೊಂಡು, ಪ್ರಿಂಟೌಟ್ ತೆಗೆದುಕೊಳ್ಳಿ
  • ಸ್ಟೆಪ್ 7: ಅರ್ಜಿಯಲ್ಲಿ ಕೇಳಿರುವ ಎಲ್ಲಾ ದೀಟೆಲ್ಸ್ ಭರ್ತಿ ಮಾಡಿ
  • ಸ್ಟೆಪ್ 8: ಈ ಕೆಳಗೆ ನೀಡಿರುವ ವಿಳಾಸಕ್ಕೆ ಪೋಸ್ಟ್ ಮಾಡಿ

ಅರ್ಜಿ ಕಳುಹಿಸಬೇಕಾದ ವಿಳಾಸ:

ಹುದ್ದೆಯ ಕವರ್ ಮೇಲೆ ಹುದ್ದೆಯ ಹೆಸರು ನಮೂದಿಸಿ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ
Senior Personnel Officer (Construction),
Room No. 524, 5th Floor,
North Western Railway Headquarter Office,
(Near Jawahar Circle, Malviya Nagar) Jaipur - 302017.

ಇದನ್ನೂ ಕೂಡಾ ಓದಿ: ಸರ್ಕಾರಿ ಕೆಲಸ ನಿಮ್ಮದಾಗಬೇಕೆ... ಹಾಗಿದ್ರೆ ಇಂದೇ ಈ ಹುದ್ದೆಗೆ ಅರ್ಜಿ ಸಲ್ಲಿಸಿ!

More News  

For Quick Alerts
ALLOW NOTIFICATIONS  
For Daily Alerts

English summary
North Western Railway has opened vacancies for the posts of technical associates in senior and junior ranks for construction works. There are in total 24 vacancies available for engineers.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+