ಬಿಇಸಿಐಎಲ್ ನೇಮಕಾತಿ... ಡಾಟಾ ಎಂಟ್ರಿ ಆಪರೇಟರ್ ಹುದ್ದೆಗೆ ಅರ್ಜಿ ಆಹ್ವಾನ

ಬ್ರಾಡ್‌ಕಾಸ್ಟ್ ಇಂಜಿನೀಯರ್ಸ್ ಕಂಸಲ್ಟಂಟ್ಸ್ ಇಂಡಿಯಾ ಲಿಮಿಟೆಡ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಡಾಟಾ ಎಂಟ್ರಿ ಆಪರೇಟರ್ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಬ್ರಾಡ್‌ಕಾಸ್ಟ್ ಇಂಜಿನೀಯರ್ಸ್ ಕಂಸಲ್ಟಂಟ್ಸ್ ಇಂಡಿಯಾ ಲಿಮಿಟೆಡ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಡಾಟಾ ಎಂಟ್ರಿ ಆಪರೇಟರ್ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಸೆ.14, 2018 ಕೊನೆಯ ದಿನಾಂಕ.

ಬಿಇಸಿಐಎಲ್ ನೇಮಕಾತಿ... ಡಾಟಾ ಎಂಟ್ರಿ ಆಪರೇಟರ್ ಹುದ್ದೆಗೆ ಅರ್ಜಿ ಆಹ್ವಾನ

ಬಿಇಸಿಐಎಲ್ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

CRITERIA DETAILS
Name Of The Posts ಡಾಟಾ ಎಂಟ್ರಿ ಆಪರೇಟರ್
Organisation ಬ್ರಾಡ್‌ಕಾಸ್ಟ್ ಇಂಜಿನೀಯರ್ಸ್ ಕಂಸಲ್ಟಂಟ್ಸ್ ಇಂಡಿಯಾ ಲಿಮಿಟೆಡ್
Educational Qualification ಪದವಿ
Experience ಫ್ರೆಶರ್ಸ್ ಕೂಡಾ ಅಪ್ಲೈ ಮಾಡಬಹುದು
Skills Required ಇಂಗ್ಲೀಷ್ ಸ್ಪೀಡ್ ಟೈಪಿಂಗ್ ತಿಳಿದಿರಬೇಕು
Job Location ಉತ್ತರ ಪ್ರದೇಶ
Industry ಇಂಜಿನೀಯರಿಂಗ್
Application Start Date August 27, 2018
Application End Date September 14, 2018

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ ಮೂಲಕ ಅರ್ಜಿ ಸಲ್ಲಿಸಿ
ಸ್ಟೆಪ್ 1: ಆಫೀಶಿಯಲ್ ಸೈಟ್‌ಗೆ ಲಾಗಿನ್ ಆಗಿ
ಸ್ಟೆಪ್ 2: ಹೋಮ್‌ ಪೇಜ್‌ನಲ್ಲಿ ಇರುವ ಕೆರಿಯರ್ ಟ್ಯಾಬ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ರಿಜಿಸ್ಟ್ರೇಶನ್ ಫಾರ್ಮ್ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ಸ್ಕ್ರೀನ್ ಮೇಲೆ ರಿಜಿಸ್ಟ್ರೇಶನ್ ಫಾರ್ಮ್ ಮೂಡುತ್ತದೆ, ಅದನ್ನ ಸೇವ್ ಮಾಡಿಟ್ಟುಕೊಂಡು, ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ
ಸ್ಟೆಪ್ 5: ಅರ್ಜಿಯಲ್ಲಿ ಕೇಳಿರುವ ಎಲ್ಲಾ ಡೀಟೆಲ್ಸ್ ಭರ್ತಿ ಮಾಡಿ, ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ

ಅರ್ಜಿ ಕಳುಹಿಸಬೇಕಾದ ವಿಳಾಸ:

ಅರ್ಜಿ ಕವರ್ ಮೇಲೆ ಹುದ್ದೆ ಹೆಸರು ನಮೂದಿಸಿ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ
Assistant General Manager (HR) in BECIL's Corporate Office at BECIL Bhawan,
C-56/A-17, Sector-62, Noida-201307 (U.P).

More News  

For Quick Alerts
ALLOW NOTIFICATIONS  
For Daily Alerts

English summary
Broadcast Engineers Consultants India Limited (BECIL) has released an employment notification calling out aspirants to apply for the post of Data Entry Operator. Those interested can check out the eligibility, salary scale, how to apply and the complete details of the government job here. Selected candidates can earn up to INR 17498. The last date to apply for the government job is Sep 14, 2018
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+