ಉದ್ಯೋಗಿಗಳ ಭವಿಷ್ಯನಿಧಿ ಸಂಸ್ಥೆಯಲ್ಲಿ 40 ಡೆಪ್ಯುಟಿ ಮತ್ತು ಅಸಿಸ್ಟೆಂಟ್ ಡೈರೆಕ್ಟರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್

ಉದ್ಯೋಗಿಗಳ ಭವಿಷ್ಯನಿಧಿ ಸಂಸ್ಥೆ ನೇಮಕಾತಿ 40 ಡೆಪ್ಯುಟಿ ಡೈರೆಕ್ಟರ್ ಮತ್ತು ಅಸಿಸ್ಟೆಂಟ್ ಡೈರೆಕ್ಟರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಮಾರ್ಚ್ 23,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಈ ಹುದ್ದೆಗಳಿಗೆ ಅರ್ಜಿಸಲ್ಲಿಸಲು ಬೇಕಿರುವ ಅರ್ಹತೆ, ವಯೋಮಿತಿ ಮತ್ತು ಅರ್ಜಿ ಸಲ್ಲಿಸುವುದು ಹೇಗೆ ಎಂಬ ಮಾಹಿತಿಯನ್ನು ಇಲ್ಲಿ ತಿಳಿಯಿರಿ

ಉದ್ಯೋಗಿಗಳ ಭವಿಷ್ಯನಿಧಿ ಸಂಸ್ಥೆಯಲ್ಲಿ ಉದ್ಯೋಗಾವಕಾಶ

CRITERIA DETAILS
Name Of The Posts ಡೆಪ್ಯುಟಿ ಡೈರೆಕ್ಟರ್ ಮತ್ತು ಅಸಿಸ್ಟೆಂಟ್ ಡೈರೆಕ್ಟರ್
Organisation ಉದ್ಯೋಗಿಗಳ ಭವಿಷ್ಯನಿಧಿ ಸಂಸ್ಥೆ
Job Location ಭಾರತದೆಲ್ಲೆಡೆ
Salary Scale ರೂ 15,600/- ರಿಂದ 39,100/-ರೂ
Application Start Date January 22, 2019
Application End Date March 23, 2019

ಅರ್ಹತೆ:

ಹುದ್ದೆಗೆ ಸಂಬಂಧಪಟ್ಟ ವಿದ್ಯಾರ್ಹತೆ ಮತ್ತು ಈ ವೃತ್ತಿಯಲ್ಲಿ ಅನುಭವವನ್ನು ಹೊಂದಿರಬೇಕು.

ಖಾಲಿ ಹುದ್ದೆಗಳ ವಿವರ:

ಡೆಪ್ಯುಟಿ ಡೈರೆಕ್ಟರ್14
ಅಸಿಸ್ಟೆಂಟ್ ಡೈರೆಕ್ಟರ್26
ಒಟ್ಟು40

ವಯೋಮಿತಿ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕದೊಳಗೆ ಅಭ್ಯರ್ಥಿಗಳು 56 ವರ್ಷ ವಯೋಮಿತಿಯನ್ನು ಹೊಂದಿರಬೇಕು. ವಯೋಮಿತಿ ಸಡಿಲಿಕೆಯ ಮಾಹಿತಿಯನ್ನು ಅಧಿಸೂಚನೆಯಲ್ಲಿ ತಿಳಿಯಿರಿ
ವೇತನದ ವಿವರ:ಡೆಪ್ಯುಟಿ ಡೈರೆಕ್ಟರ್: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ 15,600/- ರಿಂದ 39,100/-ರೂವೇತನ( ಗ್ರೇಡ್ ಪೇ ರೂ.6600/-)

ಅಸಿಸ್ಟೆಂಟ್ ಡೈರೆಕ್ಟರ್: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ 15,600/- ರಿಂದ 39,100/-ರೂ (ಗ್ರೇಡ್ ಪೇ ರೂ 5400/-)

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆಮಾಡಲಾಗುತ್ತದೆ.

ಅರ್ಜಿ ಶುಲ್ಕ:

ಅರ್ಜಿ ಸಲ್ಲಿಸುವುದರ ಜೊತೆಗೆ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ. ಅರ್ಜಿ ಶುಲ್ಕದ ಬಗೆಗೆ ಅಧಿಸೂಚನೆಯಲ್ಲಿ ತಿಳಿಸಲಾಗಿರುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ:

ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ವೆಬ್ ಸೈಟ್ https://www.epfindia.gov.in/site_en/index.php ನಿಂದ ಡೌನ್ ಲೋಡ್ ಮಾಡಿ ಅರ್ಜಿಯನ್ನು ಭರ್ತಿ ಮಾಡಿ, ಅರ್ಜಿಯ ಜೊತೆಗೆ ನಿಮ್ಮ ಇತ್ತೀಚಿನ ಭಾವಚಿತ್ರ ಮತ್ತು ಅಗತ್ಯ ದಾಖಲೆಗಳೊಂದಿಗೆ ಕೆಳಗೆ ನೀಡಿರುವ ವಿಳಾಸಕ್ಕೆ ಮಾರ್ಚ್ 23.2019ರೊಳಗೆ ಕಳುಹಿಸಬೇಕು.

ವಿಳಾಸ:
Sh. Sanjay Bisht, Regional Provident Fund Commissioner-|(HRM), Bhavishya Nidhi Bhawan,14 BhikaijiCama Place, New Delhi-110066.

ಈ ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
EPFO Recruitment 2019 notification has been released for the recruitment of 40 Dy Director & Assistant Director Posts.Interested candidates can apply before 23rd march 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+