ಉದ್ಯೋಗಿಗಳ ಭವಿಷ್ಯನಿಧಿ ಸಂಸ್ಥೆ ನೇಮಕಾತಿ 1991 ಸೆಕ್ಷನ್ ಸೂಪರ್‌ವೈಸರ್ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.
ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

| CRITERIA | DETAILS |
| Name Of The Posts | ಸೆಕ್ಷನ್ ಸೂಪರ್‌ವೈಸರ್ |
| Organisation | ಉದ್ಯೋಗಿಗಳ ಭವಿಷ್ಯನಿಧಿ ಸಂಸ್ಥೆ (ಇಪಿಎಫ್‌ಓ) |
| Educational Qualification | ಪದವಿ |
| Job Location | ಭಾರತದೆಲ್ಲೆಡೆ |
| Salary Scale | ತಿಂಗಳಿಗೆ 1,400/- ರಿಂದ 2,300/-ರೂ |
| Application Start Date | June 5, 2019 |
| Application End Date | June 23, 2019 |
ಶೈಕ್ಷಣಿಕ ವಿದ್ಯಾರ್ಹತೆ:
ಸೆಕ್ಷನ್ ಸೂಪರ್‌ವೈಸರ್ ಹುದ್ದೆಗಳಿಗೆ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ:
ಕನಿಷ್ಟ 18 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವೇತನದ ವಿವರ:
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 1,400/-ರಿಂದ 2,300/-ರೂ ವೇತನವನ್ನು ನೀಡಲಾಗುವುದು
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಸ್ಪರ್ಧಾತ್ಮ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು
ಅರ್ಜಿ ಶುಲ್ಕ:
ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ
ಅರ್ಜಿ ಸಲ್ಲಿಸುವುದು ಹೇಗೆ:
ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಉದ್ಯೋಗಿಗಳ ಭವಿಷ್ಯನಿಧಿಯ ಅಧಿಕೃತ ವೆ ಬ್‌ಸೈಟ್ https://www.epfindia.gov.in/site_en/index.php ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜೂನ್ 23,2019 ರೋಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











