ಇಪಿಎಫ್‌ಓ ನೇಮಕಾತಿ 2019: 2189 ಸೋಶಿಯಲ್ ಸೆಕ್ಯುರಿಟಿ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಉದ್ಯೋಗಿಗಳ ಭವಿಷ್ಯನಿಧಿ ಸಂಸ್ಥೆ ನೇಮಕಾತಿ 2189 ಸೋಶಿಯಲ್ ಸೆಕ್ಯುರಿಟಿ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಜುಲೈ 21,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಉದ್ಯೋಗಿಗಳ ಭವಿಷ್ಯನಿಧಿ ಸಂಸ್ಥೆಯಲ್ಲಿ ಉದ್ಯೋಗಾವಕಾಶ

CRITERIA DETAILS
Name Of The Posts ಸೋಶಿಯಲ್ ಸೆಕ್ಯುರಿಟಿ ಅಸಿಸ್ಟೆಂಟ್
Organisation ಉದ್ಯೋಗಿಗಳ ಭವಿಷ್ಯನಿಧಿ ಸಂಸ್ಥೆ (ಇಪಿಎಫ್‌ಓ)
Educational Qualification ಪದವಿ
Job Location ಭಾರತದೆಲ್ಲೆಡೆ
Salary Scale ತಿಂಗಳಿಗೆ 25,500/-ರೂ
Application Start Date June 27, 2019
Application End Date July 21, 2019

ಶೈಕ್ಷಣಿಕ ವಿದ್ಯಾರ್ಹತೆ:

ಸೋಶಿಯಲ್ ಸೆಕ್ಯುರಿಟಿ ಅಸಿಸ್ಟೆಂಟ್ ಹುದ್ದೆಗಳಿಗೆ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಕನಿಷ್ಟ 18 ರಿಂದ ಗರಿಷ್ಟ 27 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

<strong>ಐಡಿಬಿಐ ಬ್ಯಾಂಕ್ ನೇಮಕಾತಿ 600 ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ</strong>ಐಡಿಬಿಐ ಬ್ಯಾಂಕ್ ನೇಮಕಾತಿ 600 ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ

ವೇತನದ ವಿವರ:

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,500/-ರೂ ವೇತನವನ್ನು ನೀಡಲಾಗುವುದು

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಪ್ರಿಲಿಮಿನರಿ ಪರೀಕ್ಷೆ, ಮುಖ್ಯ ಪರೀಕ್ಷೆ ಮತ್ತು ಕಂಪ್ಯೂಟರ್ ಕೌಶಲ್ಯ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪಿಡಬ್ಲ್ಯೂಬಿಡಿ / ಮಹಿಳಾ ಅಭ್ಯರ್ಥಿ/ ಮಾಜಿ ಸೈನಿಕ ಅಭ್ಯರ್ಥಿಗಳು 250/-ರೂ ಮತ್ತು ಸಾಮಾನ್ಯ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕ ಪಾವತಿಸಬಹುದು.

<strong>ಡಿಆರ್‌ಡಿಓ ನೇಮಕಾತಿ 2019 : 40 ವಿಜ್ಞಾನಿಗಳ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ</strong>ಡಿಆರ್‌ಡಿಓ ನೇಮಕಾತಿ 2019 : 40 ವಿಜ್ಞಾನಿಗಳ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಉದ್ಯೋಗಿಗಳ ಭವಿಷ್ಯನಿಧಿಯ ಅಧಿಕೃತ ವೆಬ್‌ಸೈಟ್‌ ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜುಲೈ 21,2019 ರೋಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
EPFO recruitment 2019 notification has been released on official website for the recruitment of 2189 social security assistant posts
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X