ಇಪಿಎಫ್‌ಓ ನೇಮಕಾತಿ 2019: 280 ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಉದ್ಯೋಗಿಗಳ ಭವಿಷ್ಯನಿಧಿ ಸಂಸ್ಥೆ ನೇಮಕಾತಿ 280 ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಇಪಿಎಫ್‌ಓನ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಮೇ 30 ರಿಂದ ಜೂನ್ 25,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ ಮತ್ತು ಇನ್ನಿತರೆ ಮಾಹಿತಿಯನ್ನು ತಿಳಿಯಲು ಮುಂದೆ ಓದಿ.

ಉದ್ಯೋಗಿಗಳ ಭವಿಷ್ಯನಿಧಿ ಸಂಸ್ಥೆ ನೇಮಕಾತಿ  280 ಹುದ್ದೆಗಳು ಖಾಲಿ ಇವೆ

CRITERIA DETAILS
Name Of The Posts ಅಸಿಸ್ಟೆಂಟ್
Organisation ಉದ್ಯೋಗಿಗಳ ಭವಿಷ್ಯನಿಧಿ ಸಂಸ್ಥೆ
Educational Qualification ಪದವಿ
Job Location ಭಾರತದೆಲ್ಲೆಡೆ
Salary Scale ತಿಂಗಳಿಗೆ 44,900/-ರೂ
Application Start Date May 30, 2019
Application End Date June 25, 2019

ಶೈಕ್ಷಣಿಕ ವಿದ್ಯಾರ್ಹತೆ:

ಅಸಿಸ್ಟೆಂಟ್ ಹುದ್ದೆಗಳಿಗೆ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಅರ್ಜಿದಾರರು ಕನಿಷ್ಟ 20 ಮತ್ತು ಗರಿಷ್ಟ 27 ವರ್ಷ ವಯೋಮಿತಿಯೊಳಗಿನವರಾಗಿರಬೇಕು.ವಯೋಮಿತಿ ಸಡಿಲಿಕೆಯ ವಿವರವನ್ನು ಅಧಿಸೂಚನೆಯಲ್ಲಿ ಓದಬಹುದು.

ವೇತನದ ವಿವರ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 44,900/-ರೂ ವೇತನವನ್ನು ಪಡೆಯಬಹುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ ಅಭ್ಯರ್ಥಿಗಳು 500/-ರೂ ಮತ್ತು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪಿಡಬ್ಲ್ಯೂಡಿ , ಮಹಿಳಾ ಅಭ್ಯರ್ಥಿಗಳು ಮತ್ತು ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳು 250/-ರೂ ಅನ್ನು ಆನ್‌ಲೈನ್‌ ಮೂಲಕ ಪಾವತಿಸಬಹುದು.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಇಪಿಎಫ್‌ಓನ ಅಧಿಕೃತ ವೆಬ್‌ಸೈಟ್‌ https://www.epfindia.gov.in/site_en/index.php ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮತ್ತು ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಮೇ 30,2019 ರಿಂದ ಜೂನ್ 25,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಈ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
EPFO Recruitment 2019 notification has been released on official website for the recruitment of Assistant Posts.Interested candidates can apply through online from 30th may 2019 to 25th june 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+