EPFO Recruitment 2022 : 57 ಚೀಫ್ ಇಂಜಿನಿಯರ್ ಮತ್ತು ಎಕ್ಸಿಕ್ಯುಟಿವ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ನೌಕರರ ಭವಿಷ್ಯ ನಿಧಿ ಸಂಸ್ಥೆಯಲ್ಲಿ 57 ಚೀಫ್ ಇಂಜಿನಿಯರ್, ಎಕ್ಸಿಕ್ಯುಟಿವ್ ಇಂಜಿನಿಯರ್, ಅಸಿಸ್ಟೆಂಟ್ ಎಕ್ಸಿಕ್ಯುಟಿವ್ ಇಂಜಿನಿಯರ್ ಮತ್ತು ಜ್ಯೂನಿಯರ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

 

ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಮೇ 30 ರಿಂದ ಜುಲೈ 14,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ನೌಕರರ ಭವಿಷ್ಯ ನಿಧಿ ಸಂಸ್ಥೆಯಲ್ಲಿ ಉದ್ಯೋಗಾವಕಾಶ

EPFO ನೇಮಕಾತಿ 2022 ವಿದ್ಯಾರ್ಹತೆ :

ನೌಕರರ ಭವಿಷ್ಯ ನಿಧಿ ಸಂಸ್ಥೆ ನೇಮಕಾತಿಯ ಚೀಫ್ ಇಂಜಿನಿಯರ್, ಎಕ್ಸಿಕ್ಯುಟಿವ್ ಇಂಜಿನಿಯರ್, ಅಸಿಸ್ಟೆಂಟ್ ಎಕ್ಸಿಕ್ಯುಟಿವ್ ಇಂಜಿನಿಯರ್ ಮತ್ತು ಜ್ಯೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ಇಂಜಿನಿಯರಿಂಗ್ ಪದವಿ, ಸ್ನಾತಕೋತ್ತರ ಪದವಿ ಮತ್ತು ಡಿಪ್ಲೊಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ವೃತ್ತಿಯಲ್ಲಿ ಅನುಭವ ಹೊಂದಿದವರಿಗೆ ಆದ್ಯತೆಯನ್ನು ನೀಡಲಾಗುವುದು.

 

EPFO ನೇಮಕಾತಿ 2022 ವಯೋಮಿತಿ :

ನೌಕರರ ಭವಿಷ್ಯ ನಿಧಿ ಸಂಸ್ಥೆ ನೇಮಕಾತಿಯ ಚೀಫ್ ಇಂಜಿನಿಯರ್, ಎಕ್ಸಿಕ್ಯುಟಿವ್ ಇಂಜಿನಿಯರ್, ಅಸಿಸ್ಟೆಂಟ್ ಎಕ್ಸಿಕ್ಯುಟಿವ್ ಇಂಜಿನಿಯರ್ ಮತ್ತು ಜ್ಯೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಜುಲೈ 14,2022ರ ಗರಿಷ್ಟ 56 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

EPFO ನೇಮಕಾತಿ 2022 ವೇತನ :

ನೌಕರರ ಭವಿಷ್ಯ ನಿಧಿ ಸಂಸ್ಥೆ ನೇಮಕಾತಿಯ ಚೀಫ್ ಇಂಜಿನಿಯರ್, ಎಕ್ಸಿಕ್ಯುಟಿವ್ ಇಂಜಿನಿಯರ್, ಅಸಿಸ್ಟೆಂಟ್ ಎಕ್ಸಿಕ್ಯುಟಿವ್ ಇಂಜಿನಿಯರ್ ಮತ್ತು ಜ್ಯೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 8,700/- ರಿಂದ 39,100/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ನೌಕರರ ಭವಿಷ್ಯ ನಿಧಿ ಸಂಸ್ಥೆಯಲ್ಲಿ ಉದ್ಯೋಗಾವಕಾಶ

EPFO ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ನೌಕರರ ಭವಿಷ್ಯ ನಿಧಿ ಸಂಸ್ಥೆ ನೇಮಕಾತಿಯ ಚೀಫ್ ಇಂಜಿನಿಯರ್, ಎಕ್ಸಿಕ್ಯುಟಿವ್ ಇಂಜಿನಿಯರ್, ಅಸಿಸ್ಟೆಂಟ್ ಎಕ್ಸಿಕ್ಯುಟಿವ್ ಇಂಜಿನಿಯರ್ ಮತ್ತು ಜ್ಯೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನ ಮತ್ತು ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

EPFO ನೇಮಕಾತಿ 2022 ಅರ್ಜಿ ಶುಲ್ಕ :

ನೌಕರರ ಭವಿಷ್ಯ ನಿಧಿ ಸಂಸ್ಥೆ ನೇಮಕಾತಿಯ ಚೀಫ್ ಇಂಜಿನಿಯರ್, ಎಕ್ಸಿಕ್ಯುಟಿವ್ ಇಂಜಿನಿಯರ್, ಅಸಿಸ್ಟೆಂಟ್ ಎಕ್ಸಿಕ್ಯುಟಿವ್ ಇಂಜಿನಿಯರ್ ಮತ್ತು ಜ್ಯೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ಬಗ್ಗೆ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

EPFO ನೇಮಕಾತಿ 2022 ಅರ್ಜಿ ಸಲ್ಲಿಕೆ :

ಯುನಿಕ್ಯು ಐಡೆಂಟಿಫಿಕೇಶನ್ ಅಥಾರಿಟಿ ಆಫ್ ಇಂಡಿಯಾ ನೇಮಕಾತಿಯ ಟೆಕ್ನಿಕಲ್ ಆಫೀಸರ್ ಮತ್ತು ಡೆಪ್ಯುಟಿ ಡೈರೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://www.epfindia.gov.in/site_en/index.php ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಮೇ 30 ರಿಂದ ಜುಲೈ 14,2022ರೊಳಗೆ ಅರ್ಜಿಯನ್ನು ತಲುಪಿಸಬೇಕಿರುತ್ತದೆ.

ಕಚೇರಿ ವಿಳಾಸ:
Sh. Mohit Kumar Shekhar, Regional Provident Fund Commissioner (HRM), Bhavishya Nidhi Bhawan, 14 Bhikaijicarna Place, New Delhi

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
EPFO recruitment 2022 notification has been released for 57 chief engineer and executive engineer posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X