ಇಎಸ್ಎಎಫ್ ಬ್ಯಾಂಕ್ ನೇಮಕಾತಿ... 3000 ಹುದ್ದೆಗಳಿಗೆ ಅರ್ಜಿ ಆಹ್ವಾನ

ಇಎಸ್ಎಎಫ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಹಲವಾರು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಮೇ ೨೧, ೨೦೧೮ ಕೊನೆಯ ದಿನಾಂಕ

ಇಎಸ್ಎಎಫ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಹಲವಾರು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಮೇ 21,2018 ಕೊನೆಯ ದಿನಾಂಕ.

ಇಎಸ್ಎಎಫ್ ಬ್ಯಾಂಕ್ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

ವರ್ಗ ಡೀಟೆಲ್ಸ್
ಹುದ್ದೆ ಹೆಸರು ಬ್ರ್ಯಾಂಚ್ ಹೆಡ್, ಅಸಿಸ್ಟೆಂಟ್ ಬ್ರ್ಯಾಂಚ್ ಹೆಡ್, ಸೇಲ್ಸ್ ಆಫೀಸರ್, ರಿಲೇಶನ್‌ಶಿಪ್ ಆಫೀಸರ್ ಮತ್ತು ಕ್ರೆಡಿಟ್ ಆಫೀಸರ್
ಸಂಸ್ಥೆ ಇಎಸ್ಎಎಫ್ ಬ್ಯಾಂಕ್
ಹುದ್ದೆ ಸಂಖ್ಯೆ 3000
ವಿದ್ಯಾರ್ಹತೆ ಅಧಿಕೃತ ವಿಶ್ವವಿದ್ಯಾನಿಯದಿಂದ ಪದವಿ ಹಾಗೂ ಸ್ನಾತಕೋತ್ತರ ಪದವಿ ಪಡೆದಿರಬೇಕು
ವಯೋಮಿತಿ 21 ರಿಂದ 40 ವರ್ಷ
ಸ್ಕಿಲ್ ಬ್ಯಾಂಕಿಂಗ್ ಹಾಗೂ ಮ್ಯಾನೇಜ್‌ಮೆಂಟ್ ಸ್ಕಿಲ್
ಸ್ಥಳ ಭಾರತ
ಇಂಡಸ್ಟ್ರಿ ಬ್ಯಾಂಕಿಂಗ್
ಅನುಭವ 1 ರಿಂದ 8 ವರ್ಷ
ಅರ್ಜಿ ಸಲ್ಲಿಕೆ ಆರಂಭ ದಿನಾಂಕ ಮೇ 1. 2018
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ ಮೇ 21.2018

ಅರ್ಜಿ ಸಲ್ಲಿಕೆ ಹೇಗೆ?

ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಬಹುದು

ಸ್ಟೆಪ್ 1: [email protected] ಈ ಮೇಲ್ ಐಡಿಗೆ ನಿಮ್ಮ ರೆಸ್ಯೂಮ್ ಸೆಂಡ್ ಮಾಡಿ

ಸ್ಟೆಪ್ 2: ಆಫೀಶಿಯಲ್ ಸೈಟ್‌ಗೆ ಲಾಗಿನ್ ಆಗಿ

ಸ್ಟೆಪ್ 3: Careers ಟ್ಯಾಬ್ ಕ್ಲಿಕ್ ಮಾಡಿ

ಸ್ಟೆಪ್ 4: Current Openings ಸೆಲೆಕ್ಟ್ ಮಾಡಿ

ಸ್ಟೆಪ್ 5: ಪರದೆ ಮೇಲೆ ಹುದ್ದೆಗಳ ಲಿಸ್ಟ್ ಮೂಡುತ್ತದೆ

ಸ್ಟೆಪ್ 6: Apply Now ಲಿಂಕ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 7: ಗೂಗಲ್ ಡಾಕ್ ನಮೂನೆಯಲ್ಲಿ ಅರ್ಜಿ ಪರದೆ ಮೇಲೆ ಮೂಡುತ್ತದೆ. ಕೇಳಿರುವ ಎಲ್ಲಾ ಡೀಟೆಲ್ಸ್ ಭರ್ತಿ ಮಾಡಿ

ಸ್ಟೆಪ್ 8: ಅರ್ಜಿ ಭರ್ತಿ ಮಾಡಿದ ಬಳಿಕ Submit ಬಟನ್ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
ESAF Bank has released an employment notification calling out for aspirants to apply for various posts. Those interested can check out the eligibility, salary scale, how to apply and the complete details of the government job here.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X