ESIC: 10 ಟ್ಯೂಟರ್ ಹುದ್ದೆಗಳ ನೇಮಕಾತಿ

ರಾಜ್ಯ ನೌಕರರ ವಿಮಾ ನಿಗಮದ ನರ್ಸಿಂಗ್ ಕಾಲೇಜಿನಲ್ಲಿ 10 ಟ್ಯೂಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಹೋಗಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಜನವರಿ 21,2020 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಇಎಸ್‌ಐಸಿ ನೇಮಕಾತಿ...ಜ.21ರೊಳಗೆ ಅರ್ಜಿ ಹಾಕಿ

CRITERIA DETAILS
Name Of The Posts ಟ್ಯೂಟರ್
Organisation ರಾಜ್ಯ ನೌಕರರ ವಿಮಾ ನಿಗಮ ( ಇಎಸ್‌ಐಸಿ ಬೆಂಗಳೂರು)
Educational Qualification ಬಿ.ಎಸ್ಸಿ ಅಥವಾ ಎಂ.ಎಸ್ಸಿ ನರ್ಸಿಂಗ್
Job Location ಬೆಂಗಳೂರು (ಕರ್ನಾಟಕ)
Salary Scale ತಿಂಗಳಿಗೆ 45,000/-ರೂ
Application Start Date January 13, 2020
Application End Date January 21, 2020

ವಿದ್ಯಾರ್ಹತೆ:

ಎಂ.ಎಸ್ಸಿ ಅಥವಾ ಬಿ.ಎಸ್ಸಿ ನರ್ಸಿಂಗ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ:

ಜನವರಿ 21,2020ರ ಅನ್ವಯ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನದ ವಿವರ:

ಟ್ಯೂಟರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 45,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ಹು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರಬಯಸುವ ಅಭ್ಯರ್ಥಿಗಳು ಇಎಸ್‌ಐಸಿಯ ಅಧಿಕೃತ ವೆಬ್‌ಸೈಟ್‌ https://www.esic.nic.in/ ಗೆ ಭೇಟಿ ನೀಡಿ. ಅಧಿಸೂಚನೆಯಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಜನವರಿ 21,2020ರ ಸಂಜೆ 4 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

ಕಚೇರಿಯ ವಿಳಾಸ:
ಇಎಸ್‌ಐಸಿ ನರ್ಸಿಂಗ್ ಕಾಲೇಜು,
ನಂ.70, ಅಪ್ಪರೆಡ್ಡಿ ಪಾಳ್ಯ,
7ನೇ ಮುಖ್ಯ ರಸ್ತೆ,
ಇಂದಿರಾನಗರ,
ಬೆಂಗಳೂರು-560008.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
ESIC recruitment 2020 notification has been released on official website for the recruitment of 10 tutor posts. Interested candidates can apply before 21st January 2020.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+