ESIC Recruitment 2022 : 6 ಅರೆಕಾಲಿಕ ಬೋಧಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ರಾಜ್ಯ ನೌಕರರ ವಿಮಾ ನಿಗಮ (ಇಎಸ್‌ಐಸಿ) ನರ್ಸಿಂಗ್ ಕಾಲೇಜು ನೇಮಕಾತಿ ಅಧಿಸೂಚನೆ 2022 ಅನ್ನು ಬಿಡುಗಡೆ ಮಾಡಿದೆ. ನಿಗಮವು ಒಟ್ಟು 6 ಅರೆಕಾಲಿಕ ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ರಾಜ್ಯ ನೌಕರರ ವಿಮಾ ನಿಗಮದಲ್ಲಿ ಉದ್ಯೋಗಾವಕಾಶ

ಆಸಕ್ತರು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಯನ್ನು ಹಾಕಬಹುದು. ಆನ್‌ಲೈನ್ ನೋಂದಣಿ ಪ್ರಕ್ರಿಯೆಯು ಮಾರ್ಚ್ 18,2022 ರಿಂದ ಪ್ರಾರಂಭವಾಗಿ ಏಪ್ರಿಲ್ 1,2022 ರಂದು ಕೊನೆಗೊಳ್ಳಲಿದೆ. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ನೋಡಿ.

ESIC College ನೇಮಕಾತಿ 2022 ವಿದ್ಯಾರ್ಹತೆ:

ರಾಜ್ಯ ನೌಕರರ ವಿಮಾ ನಿಗಮ (ಇಎಸ್‌ಐಸಿ) ನೇಮಕಾತಿಯ ಅರೆಕಾಲಿಕ ಬೋಧಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಪೋಸ್ಟ್‌ ಗ್ರಾಜುಯೇಶನ್ ವಿದ್ಯಾರ್ಹತೆಯನ್ನು ಹೊಂದಿರಬೇಕು. ವೃತ್ತಿ ಅನುಭವ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು.

ESIC College ನೇಮಕಾತಿ 2022 ವಯೋಮಿತಿ :

ರಾಜ್ಯ ನೌಕರರ ವಿಮಾ ನಿಗಮ (ಇಎಸ್‌ಐಸಿ) ನೇಮಕಾತಿಯ ಅರೆಕಾಲಿಕ ಬೋಧಕ ಹುದ್ದೆಗಳಿಗೆ ಮಾರ್ಚ್ 18,2022ರ ಅನ್ವಯ ಗರಿಷ್ಟ 66 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ESIC College ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ರಾಜ್ಯ ನೌಕರರ ವಿಮಾ ನಿಗಮ (ಇಎಸ್‌ಐಸಿ) ನೇಮಕಾತಿಯ ಅರೆಕಾಲಿಕ ಬೋಧಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅನುಭವ ಮತ್ತು ಅರ್ಹತೆಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ESIC College ನೇಮಕಾತಿ 2022 ವೇತನ :

ರಾಜ್ಯ ನೌಕರರ ವಿಮಾ ನಿಗಮ (ಇಎಸ್‌ಐಸಿ) ನೇಮಕಾತಿಯ ಅರೆಕಾಲಿಕ ಬೋಧಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 40,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ESIC College ನೇಮಕಾತಿ 2022 ಅರ್ಜಿ ಶುಲ್ಕ :

ರಾಜ್ಯ ನೌಕರರ ವಿಮಾ ನಿಗಮ (ಇಎಸ್‌ಐಸಿ) ನೇಮಕಾತಿಯ ಅರೆಕಾಲಿಕ ಬೋಧಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲಿರುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

ESIC College ನೇಮಕಾತಿ 2022 ಅರ್ಜಿ ಸಲ್ಲಿಕೆ :

ರಾಜ್ಯ ನೌಕರರ ವಿಮಾ ನಿಗಮ (ಇಎಸ್‌ಐಸಿ) ನೇಮಕಾತಿಯ ಅರೆಕಾಲಿಕ ಬೋಧಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://www.esic.nic.in/recruitments ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನೇಮಕಾತಿ ಅಧಿಸೂಚನೆಯನ್ನು ಓದಿಕೊಳ್ಳಿ ನಂತರ ನಿಗದಿತ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ [email protected] ವಿಳಾಸಕ್ಕೆ ಮಾರ್ಚ್ 18, 2022 ರಿಂದ ಏಪ್ರಿಲ್ 1,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
ESIC college recruitment 2022 notification has been released for 6 part time teaching posts. Interested candidates can apply before April 1.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+