ಇಎಸ್‌ಐಸಿ ಕರ್ನಾಟಕ ನೇಮಕಾತಿ 2019: 23 ಸೀನಿಯರ್ ರೆಸಿಡೆಂಟ್ ಹುದ್ದೆಗಳ ನೇಮಕಾತಿಗೆ ವಾಕ್ -ಇನ್ ಇಂಟರ್ವ್ಯೂ

ಉದ್ಯೋಗಿಗಳ ಭವಿಷ್ಯನಿಧಿ ಸಂಸ್ಥೆ ಕರ್ನಾಟಕ 23 ಸೀನಿಯರ್ ರೆಸಿಡೆಂಟ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ನೇಮಕಾತಿಯ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಜೂನ್ 25 ಮತ್ತು ಜೂನ್ 26,2019 ರಂದು ನಡೆಯುವ ವಾಕ್ -ಇನ್ ಇಂಟರ್ವ್ಯೂ ನಲ್ಲಿ ಭಾಗವಹಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಕರ್ನಾಟಕ  ಇಎಸ್‌ಐಸಿಯಲ್ಲಿ  ಉದ್ಯೋಗಾವಕಾಶ

CRITERIA DETAILS
Name Of The Posts ಸೀನಿಯರ್ ರೆಸಿಡೆಂಟ್
Organisation ಉದ್ಯೋಗಿಗಳ ಭವಿಷ್ಯನಿಧಿ ಸಂಸ್ಥೆ
Educational Qualification ಸ್ನಾತಕೋತ್ತರ ಪದವಿ,ಎಂ.ಎಸ್ ಅಥವಾ ಎಂ.ಡಿ
Job Location ಬೆಂಗಳೂರು (ಕರ್ನಾಟಕ)
Salary Scale ತಿಂಗಳಿಗೆ 67,700/-ರೂ
Application Start Date June 17, 2019
Application End Date June 25, 2019

ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಸ್ನಾತಕೋತ್ತರ ಪದವಿ, ಎಂ.ಎಸ್ ಅಥವಾ ಎಂ.ಡಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ವಯೋಮಿತಿ:

ಜೂನ್ 24,2019ರ ಅನ್ವಯ ಗರಿಷ್ಟ 37 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನದ ವಿವರ:

ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 67,700/-ರೂ ವೇತನವನ್ನು ನೀಡಲಾಗುವುದು

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುಂತಿಲ್ಲ

ವಾಕ್ -ಇನ್ ಇಂಟರ್ವ್ಯೂ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ https://www.esic.nic.in/ ಗೆ ಹೋಗಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಜೂನ್ 25 ಮತ್ತು 26 ರಂದು ನಡೆಯುವ ವಾಕ್-ಇನ್ ಇಂಟರ್ವ್ಯೂನಲ್ಲಿ ಭಾಗವಹಿಸಬಹುದು.ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

ವಾಕ್-ಇನ್ ಇಂಟರ್ವ್ಯೂ ನಡೆಯುವ ಸ್ಥಳ:

ಇಎಸ್‌ಐಸಿ ಮೆಡಿಕಲ್ ಕಾಲೇಜು,
6 ನೇ ಮಹಡಿ,ಡೀನ್ ಆಫೀಸ್,
ರಾಜಾಜಿನಗರ,ಬೆಂಗಳೂರು-560010

More News  

For Quick Alerts
ALLOW NOTIFICATIONS  
For Daily Alerts

English summary
ESIC Karnataka Recruitment 2019 notification has been released on official website for the recruitment of 23 Sr.Resident posts
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+