ESIC: 26 ಬೋಧಕ ಹುದ್ದೆಗಳ ನೇಮಕಾತಿಗಾಗಿ ನೇರ ಸಂದರ್ಶನ

ರಾಜ್ಯ ನೌಕರರ ವಿಮಾ ನಿಗಮ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 26 ಪ್ರೊಫೆಸರ್, ಅಸಿಸ್ಟೆಂಟ್ ಪ್ರೊಫೆಸರ್ ಮತ್ತು ಅಸೋಸಿಯೇಟ್ ಪ್ರೊಫೆಸರ್ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ https://www.esic.nic.in/karnataka ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಫೆಬ್ರವರಿ 18,2020ರಂದು ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಇಎಸ್‌ಐಸಿ ನೇಮಕಾತಿ...ಫೆ.18ಕ್ಕೆ  ನೇರ ಸಂದರ್ಶನ

CRITERIA DETAILS
Name Of The Posts ಪ್ರೊಫೆಸರ್, ಅಸಿಸ್ಟೆಂಟ್ ಪ್ರೊಫೆಸರ್ ಮತ್ತು ಅಸೋಸಿಯೇಟ್ ಪ್ರೊಫೆಸರ್
Organisation ರಾಜ್ಯ ನೌಕರರ ವಿಮಾ ನಿಗಮ ( ಇಎಸ್‌ಐಸಿ ಕರ್ನಾಟಕ)
Educational Qualification ನೇಮಕಾತಿ ನಿಯಮಾನುಸಾರ
Job Location ಗುಲ್ಬರ್ಗಾ (ಕರ್ನಾಟಕ)
Salary Scale ಪ್ರೊಫೆಸರ್ -ತಿಂಗಳಿಗೆ 1,64,000/-ರೂ, ಅಸೋಸಿಯೇಟ್ ಪ್ರೊಫೆಸರ್- ತಿಂಗಳಿಗೆ 1,06,000/-ರೂ, ಅಸಿಸ್ಟೆಂಟ್ ಪ್ರೊಫೆಸರ್- ತಿಂಗಳಿಗೆ 92,000/-ರೂ
Application Start Date February 11, 2020
Application End Date February 18, 2020

ಹುದ್ದೆಗಳ ವಿವರ:

ಪ್ರೊಫೆಸರ್ - 4 ಹುದ್ದೆಗಳು
ಅಸಿಸ್ಟೆಂಟ್ ಪ್ರೊಫೆಸರ್ - 10 ಹುದ್ದೆಗಳು
ಅಸೋಸಿಯೇಟ್ ಪ್ರೊಫೆಸರ್ - 12 ಹುದ್ದೆಗಳು
ಒಟ್ಟು - 26 ಹುದ್ದೆಗಳು

ವಿದ್ಯಾರ್ಹತೆ:

ಇಎಸ್‌ಐಸಿ ಕರ್ನಾಟಕ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗಳ ನೇಮಕಾತಿ ನಿಯಮಾನುಸಾರ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ವಯೋಮಿತಿ:

ಫೆಬ್ರವರಿ 18,2020ರ ಅನ್ವಯ ಗರಿಷ್ಟ 69 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದು.

ವೇತನದ ವಿವರ:

ಪ್ರೊಫೆಸರ್ ಹುದ್ದೆಗಳಿಗೆ ತಿಂಗಳಿಗೆ 1,64,000/-ರೂ, ಅಸೋಸಿಯೇಟ್ ಪ್ರೊಫೆಸರ್ ಹುದ್ದೆಗಳಿಗೆ ತಿಂಗಳಿಗೆ 1,06,000/-ರೂ ಮತ್ತು ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 92,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ಹು ಪಾವತಿಸುವಂತಿಲ್ಲ.

ಸಂದರ್ಶನದ ವಿವರ:

ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದು

ಸಂದರ್ಶನ ನಡೆಯುವ ದಿನಾಂಕ: 18/2/2020

ಸಂದರ್ಶನ ನಡೆಯುವ ಸಮಯ: ಬೆಳಗ್ಗೆ 9 ಗಂಟೆಗೆ

ಸಂದರ್ಶನ ನಡೆಯುವ ಸ್ಥಳ:
ಇಎಸ್‌ಐಸಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ,
ಕಲಬುರ್ಗಿ,
ಕರ್ನಾಟಕ.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
ESIC karnataka recruitment 2020 notification has been released on official website for the recruitment of 26 teaching faculty posts. Interested candidates can attend walk-in interview on 18th February 2020.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+