ESIC Karnataka Recruitment 2020: 7 ಸೀನಿಯರ್ ರೆಸಿಡೆಂಟ್ ಹುದ್ದೆಗಳ ನೇಮಕಾತಿಗೆ ನೇರ ಸಂದರ್ಶನ

ರಾಜ್ಯ ನೌಕರರ ವಿಮಾ ನಿಗಮವು 7 ಸೀನಿಯರ್ ರೆಸಿಡೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸುತ್ತಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಿಕೊಳ್ಳಬಹುದು.
ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಅಕ್ಟೋಬರ್ 6,2020ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಅಭ್ಯರ್ಥಿಗಳು ನೇಮಕಾತಿಯ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಇಎಸ್‌ಐಸಿಯಲ್ಲಿ ಉದ್ಯೋಗಾವಕಾಶ: ಅ.6ಕ್ಕೆ ನೇರ ಸಂದರ್ಶನ

ವಿದ್ಯಾರ್ಹತೆ:

ಎಂಬಿಬಿಎಸ್ ಜೊತೆಗೆ ಪೋಸ್ಟ್ ಗ್ರಾಜುಯೇಟ್ ಪದವಿ ಅಥವಾ ಹುದ್ದೆಗೆ ಸಂಬಂಧಪಟ್ಟ ವಿಷಯಲ್ಲಿ ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ / ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದು.

ವಯೋಮಿತಿ:

ಗರಿಷ್ಟ 37 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ವೇತನದ ವಿವರ:

ಸೀನಿಯರ್ ರೆಸಿಡೆಂಡ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಈ ಹುದ್ದೆಗಳ ನೇಮಕಾತಿಗೆ ನೇರ ಸಂದರ್ಶನವನ್ನು ನಡೆಸಲಾಗುತ್ತಿದ್ದು, ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿರುವುದಿಲ್ಲ.

ಸಂದರ್ಶನದ ವಿವರ:

ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಸಂದರ್ಶನದ ನಡೆಯುವ ದಿನಾಂಕ ಮತ್ತು ಸಮಯ: ಅಕ್ಟೋಬರ್ 6,2020ರಂದು ಬೆಳಗ್ಗೆ 9:15ಕ್ಕೆ

ಇಎಸ್‌ಐಸಿಯ ಅಧಿಕೃತ ವೆಬ್‌ಸೈಟ್‌: https://www.esic.nic.in/

ಸಂದರ್ಶನ ನಡೆಯುವ ಸ್ಥಳ:
ವೈದ್ಯಕೀಯ ಅಧೀಕ್ಷಕರ ಕಛೇರಿ,
ಇಎಸ್‌ಐಸಿ ಆಸ್ಪತ್ರೆ,
ಪೀಣ್ಯ,
ಬೆಂಗಳೂರು.
ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
ESIC Karnataka recruitment 2020 notification has been released for 7 senior resident posts. Interested candidates can attend walk in interview on October 6.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X