ESIC Karnataka Recruitment 2020: ಸೂಪರ್ ಸ್ಪೆಷಲಿಸ್ಟ್ ಹುದ್ದೆಗಳ ನೇಮಕಾತಿಗೆ ನೇರ ಸಂದರ್ಶನ

ರಾಜ್ಯ ನೌಕರರ ವಿಮಾ ನಿಗಮವು 3 ಸೂಪರ್ ಸ್ಪೆಷಲಿಸ್ಟ್ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸುತ್ತಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಿಕೊಳ್ಳಬಹುದು.

ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ನವೆಂಬರ್ 18,2020ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಅಭ್ಯರ್ಥಿಗಳು ನೇಮಕಾತಿಯ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಇಎಸ್‌ಐಸಿಯಲ್ಲಿ ಉದ್ಯೋಗಾವಕಾಶ: ನ.18ಕ್ಕೆ ನೇರ ಸಂದರ್ಶನ

ವಿದ್ಯಾರ್ಹತೆ:

ಡಿಎನ್‌ಬಿ, ಡಿಎಂ ಮತ್ತು ಎಂ.ಸಿಹೆಚ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ / ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದು.

ವಯೋಮಿತಿ:

ನವೆಂಬರ್ 18,2020ರ ಅನ್ವಯ ಗರಿಷ್ಟ 69 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ವೇತನದ ವಿವರ:

ಸೂಪರ್ ಸ್ಪೆಷಲಿಸ್ಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 1,75,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಈ ಹುದ್ದೆಗಳ ನೇಮಕಾತಿಗೆ ನೇರ ಸಂದರ್ಶನವನ್ನು ನಡೆಸಲಾಗುತ್ತಿದ್ದು, ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿರುವುದಿಲ್ಲ.

ಸಂದರ್ಶನದ ವಿವರ:

ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ಸಂದರ್ಶನದ ನಡೆಯುವ ದಿನಾಂಕ ಮತ್ತು ಸಮಯ: ನವೆಂಬರ್ 18,2020ರಂದು ಬೆಳಗ್ಗೆ 9:30ಕ್ಕೆ
ಇಎಸ್‌ಐಸಿಯ ಅಧಿಕೃತ ವೆಬ್‌ಸೈಟ್‌: https://www.esic.nic.in/
ಸಂದರ್ಶನ ನಡೆಯುವ ಸ್ಥಳ:
ಇಎಸ್ಐಸಿ ಎಂಸಿ ಪಿಜಿಐಎಂಎಸ್ಆರ್ ಮತ್ತು ಮಾಡೆಲ್ ಹಾಸ್ಪಿಟಲ್,
ರಾಜಾಜಿನಗರ,
ಬೆಂಗಳೂರು.
ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
ESIC Karnataka recruitment 2020 notification has been released for super specialist posts. Interested candidates can attend walk in interview on November 18.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+