ESIC Karnataka Recruitment 2022 : 32 ಸಹಪ್ರಾಧ್ಯಾಪಕ ಮತ್ತು ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ನೇರ ಸಂದರ್ಶನ

ಕಾರ್ಮಿಕರ ರಾಜ್ಯ ವಿಮಾ ನಿಗಮವು 32 ಸಹಪ್ರಾಧ್ಯಾಪಕ ಮತ್ತು ಸಹಾಯಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಿಕೊಳ್ಳಬಹುದು.

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಜೂನ್ 28, 29 ಮತ್ತು 30 ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಅಭ್ಯರ್ಥಿಗಳು ನೇಮಕಾತಿಯ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಇಎಸ್‌ಐಸಿ ಕರ್ನಾಟಕದಲ್ಲಿ ಉದ್ಯೋಗಾವಕಾಶ

ESIC ನೇಮಕಾತಿ 2022 ವಿದ್ಯಾರ್ಹತೆ :

ಕಾರ್ಮಿಕರ ರಾಜ್ಯ ವಿಮಾ ನಿಗಮ (ಇಎಸ್‌ಐಸಿ) ನೇಮಕಾತಿಯ ಸಹಪ್ರಾಧ್ಯಾಪಕ ಮತ್ತು ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ಕೇಳಲಾಗಿರುವ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು.

ESIC ನೇಮಕಾತಿ 2022 ವಯೋಮಿತಿ :

ಕಾರ್ಮಿಕರ ರಾಜ್ಯ ವಿಮಾ ನಿಗಮ (ಇಎಸ್‌ಐಸಿ) ನೇಮಕಾತಿಯ ಸಹಪ್ರಾಧ್ಯಾಪಕ ಮತ್ತು ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಮೇ 26,2022ರ ಅನ್ವಯ ಗರಿಷ್ಟ 67 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಲು ಅರ್ಹರು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ESIC ನೇಮಕಾತಿ 2022 ವೇತನ :

ಕಾರ್ಮಿಕರ ರಾಜ್ಯ ವಿಮಾ ನಿಗಮ (ಇಎಸ್‌ಐಸಿ) ನೇಮಕಾತಿಯ ಸಹಪ್ರಾಧ್ಯಾಪಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 1,30,797/- ರೂ ಮತ್ತು ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 1,52,241/- ರೂ ಹಾಗೂ ಪ್ರಾಧ್ಯಾಪಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 2,28,942/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಇಎಸ್‌ಐಸಿ ಕರ್ನಾಟಕದಲ್ಲಿ ಉದ್ಯೋಗಾವಕಾಶ

ESIC ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಕಾರ್ಮಿಕರ ರಾಜ್ಯ ವಿಮಾ ನಿಗಮ (ಇಎಸ್‌ಐಸಿ) ನೇಮಕಾತಿಯ ಸಹಪ್ರಾಧ್ಯಾಪಕ ಮತ್ತು ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನ ಅಥವಾ ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.

ESIC ನೇಮಕಾತಿ 2022 ಸಂದರ್ಶನ :

ಕಾರ್ಮಿಕರ ರಾಜ್ಯ ವಿಮಾ ನಿಗಮ (ಇಎಸ್‌ಐಸಿ) ನೇಮಕಾತಿಯ ಸಹಪ್ರಾಧ್ಯಾಪಕ ಮತ್ತು ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಸೇರಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://www.esic.nic.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಜೂನ್ 28, 29 ಮತ್ತು 30,2022ರಂದು ಬೆಳಿಗ್ಗೆ 11:00 ಗಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಸಂದರ್ಶನ ನಡೆಯುವ ಸ್ಥಳ :

New Academic Block, ESIC MC & PGIMSR and Model Hospital, Rajajinagar, Bangalore - 560010, Karnataka.

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
ESIC karnataka recruitment 2022 recruitment notification has been released for 32professor posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+