ಕಾರ್ಮಿಕರ ರಾಜ್ಯ ವಿಮಾ ನಿಗಮ, ಕರ್ನಾಟಕ 4 ಸೀನಿಯರ್ ರೆಸಿಡೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಿಕೊಳ್ಳಬಹುದು.
ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಅಕ್ಟೋಬರ್ 7,2022 ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಅಭ್ಯರ್ಥಿಗಳು ನೇಮಕಾತಿಯ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ESIC ನೇಮಕಾತಿ 2022 ವಿದ್ಯಾರ್ಹತೆ :
ಕಾರ್ಮಿಕರ ರಾಜ್ಯ ವಿಮಾ ನಿಗಮ (ಇಎಸ್‌ಐಸಿ) ನೇಮಕಾತಿಯ ಸೀನಿಯರ್ ರೆಸಿಡೆಂಟ್ ಹುದ್ದೆಗಳಿಗೆ ಎಂಬಿಬಿಎಸ್ ಜೊತೆಗೆ ಪಿಜಿ ಪದವಿ/ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು.
ESIC ನೇಮಕಾತಿ 2022 ವಯೋಮಿತಿ :
ಕಾರ್ಮಿಕರ ರಾಜ್ಯ ವಿಮಾ ನಿಗಮ (ಇಎಸ್‌ಐಸಿ) ನೇಮಕಾತಿಯ ಸೀನಿಯರ್ ರೆಸಿಡೆಂಟ್ ಹುದ್ದೆಗಳಿಗೆ ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಲು ಅರ್ಹರು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ESIC ನೇಮಕಾತಿ 2022 ವೇತನ :
ಕಾರ್ಮಿಕರ ರಾಜ್ಯ ವಿಮಾ ನಿಗಮ (ಇಎಸ್‌ಐಸಿ) ನೇಮಕಾತಿಯ ಸೀನಿಯರ್ ರೆಸಿಡೆಂಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.
ESIC ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :
ಕಾರ್ಮಿಕರ ರಾಜ್ಯ ವಿಮಾ ನಿಗಮ (ಇಎಸ್‌ಐಸಿ) ನೇಮಕಾತಿಯ ಸೀನಿಯರ್ ರೆಸಿಡೆಂಟ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ವೈದ್ಯಕೀಯ ಪರೀಕ್ಷೆ, ನೇರ ಸಂದರ್ಶನ ಅಥವಾ ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.
ESIC ನೇಮಕಾತಿ 2022 ಅರ್ಜಿ ಶುಲ್ಕ :
ಕಾರ್ಮಿಕರ ರಾಜ್ಯ ವಿಮಾ ನಿಗಮ (ಇಎಸ್‌ಐಸಿ) ನೇಮಕಾತಿಯ ಸೀನಿಯರ್ ರೆಸಿಡೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ಪಡೆಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.
ESIC ನೇಮಕಾತಿ 2022 ಸಂದರ್ಶನ :
ಕಾರ್ಮಿಕರ ರಾಜ್ಯ ವಿಮಾ ನಿಗಮ (ಇಎಸ್‌ಐಸಿ) ನೇಮಕಾತಿಯ ಸೀನಿಯರ್ ರೆಸಿಡೆಂಟ್ ಹುದ್ದೆಗಳಿಗೆ ಸೇರಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://www.esic.nic.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಅಕ್ಟೋಬರ್ 7,2022ರಂದು ಬೆಳಿಗ್ಗೆ 9:00 ಗಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ಸಂದರ್ಶನ ನಡೆಯುವ ಸ್ಥಳ :
ESIC Hospital Peenya, 55-1-11, Plot No. 1, 5th Main Road, (FTI Campus), Survey N.11, Yeshwanthapur, Bengaluru-22.
ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.


Click it and Unblock the Notifications











